Exim Bank Recruitment 2024: ಪದವಿ ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎಕ್ಸಿಮ್ ಬ್ಯಾಂಕ್ (Exim Bank) ಖಾಲಿ ಇರುವ ಆಡಳಿತ ಅಧಿಕಾರಿ(Officers) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಕ್ಸಿಮ್ ಬ್ಯಾಂಕ್ (Exim Bank) ಅಧಿಕಾರಿ(Officers) ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Exim Bank Recruitment 2024
ಹುದ್ದೆ ಹೆಸರು: ಆಡಳಿತ ಅಧಿಕಾರಿ (Officer)
ಒಟ್ಟು ಹುದ್ದೆಗಳ ಸಂಖ್ಯೆ: 88
ವಿದ್ಯಾರ್ಹತೆ:
ಎಕ್ಸಿಮ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಎಕ್ಸಿಮ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಎಕ್ಸಿಮ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಅಧಿಸೂಚನೆ ನಿಯಮಗಳ ಪ್ರಕಾರ ನೀಡಲಾಗುತ್ತದೆ.
ಕಂದಾಯ ಇಲಾಖೆ ನೇಮಕಾತಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
ಅರ್ಜಿಶುಲ್ಕ:
ಸಾಮಾನ್ಯ ಮತ್ತು OBC ಅಭ್ಯರ್ಥಿಗಳು: 600 ರೂ.
SC/ ST, PWD, EWS, ಮಹಿಳಾ ಅಭ್ಯರ್ಥಿಗಳು: 100 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್ ಮೂಲಕ
ಆಯ್ಕೆ ವಿಧಾನ:
ಎಕ್ಸಿಮ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕೆನರಾ ಬ್ಯಾಂಕ್ ನಿಂದ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 24/09/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/10/2024
Exim Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: eximbankindia.in