ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ಆಹಾರ ಸುರಕ್ಷತೆ & ಗುಣಮಟ್ಟ ಪ್ರಾಧಿಕಾರ (FSSAI) ದಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ, ಆಡಳಿತ ಅಧಿಕಾರಿ ಈ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.
FSSAI ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
FSSAI Recruitment 2024
ಹುದ್ದೆಗಳ ಹೆಸರು: ಸಹಾಯಕ ನಿರ್ದೇಶಕ, ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ: 11
ಹುದ್ದೆಗಳ ಮಾಹಿತಿ:
ಆಡಳಿತ ಅಧಿಕಾರಿ: 06
ಸಹಾಯಕ ನಿರ್ದೇಶಕ: 05
ವಿದ್ಯಾರ್ಹತೆ:
FSSAI ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ
ಪದವಿ, ಎಂಬಿಎ, ಕಾನೂನು ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಆಹಾರ ಸುರಕ್ಷತೆ & ಗುಣಮಟ್ಟ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷನಮ ಮೀರಿರಬಾರದು.
ವೇತನ ಶ್ರೇಣಿ:
ಭಾರತೀಯ ಆಹಾರ ಸುರಕ್ಷತೆ & ಗುಣಮಟ್ಟ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 47,600 ರಿಂದ 1,77,500 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಭಾರತೀಯ ಆಹಾರ ಸುರಕ್ಷತೆ & ಗುಣಮಟ್ಟ ಪ್ರಾಧಿಕಾರ ನೇಮಕಾತಿ ಪ್ರಕಾರ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ
14-07-2024 ರೊಳಗೆಬಹಾರ್ಡ್ ಕಾಪಿಯನ್ನು ಕಳುಹಿಸಬೇಕು.
ವಿಳಾಸ:
Assistant Director (Recruitment),
FSSAI Headquarters,
3rd Floor, FDA Bhawan,
Kotla Road New Delhi – 110002
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 01/07/2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 14/07/2024
ಅರ್ಜಿ ಹಾರ್ಡ್ ಕಾಫಿ ಸಲ್ಲಿಸಲು ಕೊನೆಯ ದಿನಾಂಕ: 29/07/2024
FSSAI Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: Download
ಆನ್‌ಲೈನ್ ಅರ್ಜಿ ಸಲ್ಲಿಸಲು: Apply Now
ಅಧಿಕೃತ ವೆಬ್‌ಸೈಟ್ : fssai.gov.in