ಜಿಲ್ಲಾ ಪಂಚಾಯತ್ ನೇಮಕಾತಿ 2024 | Gadag Zilla Panchayat Recruitment 2024

WhatsApp Group Join Now
Telegram Group Join Now

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ (MGNREGA) ಗದಗ ಜಿಲ್ಲಾ ಪಂಚಾಯತ್ ಖಾಲಿ ಇರುವ ತಾಂತ್ರಿಕ ಸಹಾಯಕರು ಕೃಷಿ, ತಾಂತ್ರಿಕ ಸಹಾಯಕರು ತೋಟಗಾರಿಕೆ, ತಾಂತ್ರಿಕ ಸಹಾಯಕರು ಅರಣ್ಯ ವಿಭಾಗ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಗದಗ ಜಿಲ್ಲಾ ಪಂಚಾಯತ್ (Gadag District Panchayat) ತಾಂತ್ರಿಕ ಸಹಾಯಕರು ಕೃಷಿ, ತಾಂತ್ರಿಕ ಸಹಾಯಕರು ತೋಟಗಾರಿಕೆ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Gadag Zilla Panchayat Recruitment 2024:

ಒಟ್ಟು ಹುದ್ದೆಗಳ ಸಂಖ್ಯೆ: 16

ಹುದ್ದೆಗಳ ಹೆಸರು: ತಾಂತ್ರಿಕ ಸಹಾಯಕರು (Technical Assistant)

ಉದ್ಯೋಗದ ಸ್ಥಳ: ಗದಗ (ಕರ್ನಾಟಕ)

ಹುದ್ದೆಗಳ ಮಾಹಿತಿ:
ತಾಂತ್ರಿಕ ಸಹಾಯಕರು (ಕೃಷಿ): 06
ತಾಂತ್ರಿಕ ಸಹಾಯಕರು (ತೋಟಗಾರಿಕೆ): 05
ತಾಂತ್ರಿಕ ಸಹಾಯಕರು (ಅರಣ್ಯ): 05

ವಿದ್ಯಾರ್ಹತೆ:
ತಾಂತ್ರಿಕ ಸಹಾಯಕರು (ಕೃಷಿ):
B.Sc (Agriculture) M.Sc (Agriculture) ಮತ್ತು 36 ತಿಂಗಳ ಅಥವಾ ಅದಕ್ಕಿಂತ ಹೆಚ್ಚು ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ತಾಂತ್ರಿಕ ಸಹಾಯಕರು (ತೋಟಗಾರಿಕೆ) :
B.Sc (Horticulture) M.Sc (Horticulture) 36 ತಿಂಗಳ ಅಥವಾ ಅದಕ್ಕಿಂತ ಹೆಚ್ಚು ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ತಾಂತ್ರಿಕ ಸಹಾಯಕರು (ಅರಣ್ಯ):
B.Sc (Forestry) M.Sc (Forestry) 36 ಅಥವಾ ಅದಕ್ಕಿಂತ ಹೆಚ್ಚು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

Gadag Zilla Panchayat Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 24, 000 ರೂ. ವೇತನದ ಜೊತೆಗೆ (ಪ್ರಯಾಣ ಭತ್ಯೆ 2,000 ರೂ.) ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ 14000 ಹುದ್ದೆಗಳ ನೇಮಕಾತಿ 2024

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರು ಪಡೆದಿರುವ ಅಂಕಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯ ಅನುಭವದ ಆಧಾರದ ಮೇಲೆ ಮೆರಿಟ್ ಪಟ್ಟಿ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20/08/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31/08/2024
ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ದಿನಾಂಕ: 05/09/2024
ಮೇರಿಟ್ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ದಿನಾಂಕ: 10/09/2024
ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ: 13/09/2024

ಇದನ್ನೂ ಓದಿ: 1130 ಫೈರ್ ಮ್ಯಾನ್ & ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿ 2024

Gadag Zilla Panchayat Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: gadag.nic.in

ಇದನ್ನೂ ಓದಿ:  ಸರ್ಕಾರದಿಂದ ಜನಸಾಮಾನ್ಯರಿಗೆ 5 ಲಕ್ಷ ರೂ. ಗಿಫ್ಟ್​ ಈ ಯೋಜನೆ ಪಡೆಯೋದು ಹೇಗೆ? 

WhatsApp Group Join Now
Telegram Group Join Now

Leave a Comment