Gadag Zilla Panchayat Recruitment 2025 : ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಸಂಸ್ಥೆಯ (NRLM) ಯೋಜನೆಯಡಿ ಗದಗ ಜಿಲ್ಲೆ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕಗಳಲ್ಲಿ ಖಾಲಿ ಇರುವ ಕ್ಲಸ್ಟರ್ ಸೂಪರ್ವೈಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಪಂಚಾಯತ್ ಗದಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
Gadag Zilla Panchayat Recruitment 2025
ಹುದ್ದೆಗಳ ಹೆಸರು: ಡಿಸ್ಟ್ರಿಕ್ಟ್ ಆಫೀಸ್ ಅಸಿಸ್ಟಂಟ್, ಸೂಪರ್ವೈಸರ್
ಒಟ್ಟು ಹುದ್ದೆಗಳ ಸಂಖ್ಯೆ: 13
ಉದ್ಯೋಗ ಸ್ಥಳ: ಗದಗ (ಕರ್ನಾಟಕ)
ಹುದ್ದೆಗಳ ಸಂಖ್ಯೆ:
ಡಿಸ್ಟ್ರಿಕ್ಟ್ ಆಫೀಸ್ ಅಸಿಸ್ಟಂಟ್: 01
ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್: 04
ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್: 01
ಕ್ಲಸ್ಟರ್ ಸೂಪರ್ವೈಸರ್: 02
ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್: 05
ಶೈಕ್ಷಣಿಕ ವಿದ್ಯಾರ್ಹತೆ:
- ಡಿಸ್ಟ್ರಿಕ್ಟ್ ಆಫೀಸ್ ಅಸಿಸ್ಟಂಟ್ ಹುದ್ದೆಗಳಿಗೆ: ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
- ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್ ಹುದ್ದೆಗಳಿಗೆ: ಅರ್ಜಿದಾರರು ಎಂ.ಎಸ್ಸಿ (ಅಗ್ರಿ), ಬಿ.ಎಸ್ಸಿ (ಅಗ್ರಿ), ಯಾವುದೇ ಸ್ನಾತಕೋತ್ತರ ಪದವಿವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
- ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್ ಹುದ್ದೆಗಳಿಗೆ : ಅಭ್ಯರ್ಥಿಯು ಸ್ನಾತಕೋತ್ತರ ಪದವಿ ಪಾಸಾಗಿರಬೇಕು.
- ಕ್ಲಸ್ಟರ್ ಸೂಪರ್ವೈಸರ್, ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ ಹುದ್ದೆಗಳಿಗೆ: ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 2-5 ವರ್ಷ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Gadag Zilla Panchayat Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 06 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಜನವರಿ 2025
ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: gadag.nic.in
ಇದನ್ನೂ ಓದಿ: ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ನೇಮಕಾತಿ 2025
ಇದನ್ನೂ ಓದಿ: ಕೆನರಾ ಬ್ಯಾಂಕ್ ಹೊಸ ನೇಮಕಾತಿ 2025