---Advertisement---

ಜೆಸ್ಕಾಂ ನೇಮಕಾತಿ 2024 | GESCOM Recruitment 2024

By admin

Published On:

Follow Us
ಜೆಸ್ಕಾಂ ನೇಮಕಾತಿ 2024 GESCOM Recruitment 2024
---Advertisement---
WhatsApp Group Join Now
Telegram Group Join Now

ಗುಲಬರ್ಗಾ ವಿದ್ಯುತ್​ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ)ನಲ್ಲಿ ಖಾಲಿ ಇರುವ ಎಲೆಕ್ಟ್ರಿಷಿಯನ್​ ಅಪ್ರೆಂಟಿಸ್​ ಹುದ್ದೆಗಳನ್ನು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಗುಲಬರ್ಗಾ ವಿದ್ಯುತ್​ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ Gulbarga Electricity Supply Company (GESCOM) ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

GESCOM Recruitment 2024

ಹುದ್ದೆಗಳ ಹೆಸರು: ಅಪ್ರೆಂಟಿಸ್ (Apprentice)

ಉದ್ಯೋಗದ ಸ್ಥಳ: ಗುಲಬರ್ಗಾ (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ: 221
ಕಲ್ಯಾಣ ಕರ್ನಾಟಕಕ್ಕೆ: 177 ಹುದ್ದೆಗಳು
ಕಲ್ಯಾಣ ಕರ್ನಾಟಕೇತರ: 44 ಹುದ್ದೆಗಳು

ವಿದ್ಯಾರ್ಹತೆ:
ಅಭ್ಯರ್ಥಿಗಳು ಐಟಿಐ, ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ (ಎನ್​ಸಿವಿಟಿ) ರಾಜ್ಯ ವೃತ್ತಿ ಪ್ರಮಾಣಪತ್ರ (ಎಸ್​ಸಿವಿಟಿ) ಅಂಕಪಟ್ಟಿ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ ಪೂರೈಸಿರಬೇಕು.

  • ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: ಗರಿಷ್ಠ 25 ವರ್ಷ
  • SC/ST ಅಭ್ಯರ್ಥಿಗಳಿಗೆ: ಗರಿಷ್ಠ 30 ವರ್ಷ

ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿಶಿಕ್ಷು ವೇತನ ರೂಪದಲ್ಲಿ 5,500 ರೂ. ಗೌರವಧನ ನೀಡಲಾಗುತ್ತದೆ.

GESCOM Recruitment 2024 ಆಯ್ಕೆ ವಿಧಾನ:
ಅಭ್ಯರ್ಥಿಗಳ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೆರಿಟ್​ ಮೇಲೆ ಆಧರಿಸಿ ಮೀಸಲಾತಿ ರೋಸ್ಟರ್ ಪ್ರಕಾರ ಆಯ್ಕೆ ಮಾಡಲಾಗುವುದು.

ಇದನ್ನೂ ಓದಿ: ಪೋಸ್ಟ್​ ಆಫೀಸ್​ ಯೋಜನೆಯಡಿ 10 ವರ್ಷಗಳ ನಂತರ 8 ಲಕ್ಷ ರೂಪಾಯಿಗಳ ಆದಾಯ ರಿಟರ್ನ್

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಯೊಂದಿಗೆ ಈ ಕೆಳಗಿನನ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾಸಂಅ). ನಿಯಮ ಕಚೇರಿ,
ಗುಲಬರ್ಗಾ ವಿದ್ಯತ್​ ಸರಬರಾಜು ಕಂಪನಿ ನಿಯಮಿತ,
ಸ್ಟೇಷನ್​ ರೋಡ್​ ಕಲಬುರಗಿ- 585102.

ಇದನ್ನೂ ಓದಿ: ಆಧಾರ್ ಕಾರ್ಡ್ ನಲ್ಲಿ ಪೋಟೋ, ಹೆಸರು, ವಿಳಾಸ, ಈ ದಿನಾಂಕದೊಳಗೆ ತಿದ್ದುಪಡಿ ಮಾಡಲು ಕೊನೆಯ ದಿನ 

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಆಗಸ್ಟ್ 23, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 13, 2024

GESCOM Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: gescom.karnataka.gov.in

ಇದನ್ನೂ ಓದಿ: ಪಿಎಂ ಕಿಸಾನ್‌ 18ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ?

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net