ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ | Gram Panchayat Recruitment 2024

WhatsApp Group Join Now
Telegram Group Join Now

ಮೈಸೂರು ಜಿಲ್ಲಾ ಪಂಚಾಯತಿ (Mysore Zilla Panchayat) ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ಜಿಲ್ಲಾ ಪಂಚಾಯತಿ (Mysuru Gram Panchayat) ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Gram Panchayat Recruitment 2024

ಹುದ್ದೆ ಹೆಸರು: ಗ್ರಾಮ ಪಂಚಾಯತ್ ಗ್ರಂಥಾಲ ಮೇಲ್ವಿಚಾರಕರು

ಒಟ್ಟು ಹುದ್ದೆಗಳ ಸಂಖ್ಯೆ: 19

ಉದ್ಯೋಗದ ಸ್ಥಳ: ಮೈಸೂರು (ಕರ್ನಾಟಕ)

ವಿದ್ಯಾರ್ಹತೆ:
ಮೈಸೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ಹಾಗೂ ಲೈಬ್ರರಿ ಸೈನ್ಸ್​ ಕೋರ್ಸ್​ ಮಾಡಿರಬೇಕು, ಜೊತೆಗೆ 3 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:
ಮೈಸೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 40 ವರ್ಷದ ಒಳಗಿರಬೇಕು.

ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
ಎಸ್​​ಸಿ, ಎಸ್​​ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ

ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ:
ಮೈಸೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾಸಿಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ 

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 03/10/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್, 2024

39,481 ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿ SSLC ಪಾಸಾದವರು ಅರ್ಜಿ ಸಲ್ಲಿಸಿ

Gram Panchayat Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: mysore.nic.in

ಭಾರತೀಯ ಅಂಚೆ ಇಲಾಖೆ ನೇಮಕಾತಿ 1,42,400 ರೂ. ವೇತನ

Leave a Comment