ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ 2024 | HAL India Recruitment 2024 

WhatsApp Group Join Now
Telegram Group Join Now

(HAL India Recruitment) ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಮೆಡಿಕಲ್ ಆಫೀಸರ್(Medical Officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

​(Hindustan Aeronautics Limited) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

HAL India Recruitment 2024 

ಹುದ್ದೆ ಹೆಸರು: ಮೆಡಿಕಲ್ ಆಫೀಸರ್(Medical Officer)

ಅರ್ಜಿ ಸಲ್ಲಿಸುವ ವಿಧಾನ: ಆಫ್‌ಲೈನ್

ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ MBBS ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು.

ಒಟ್ಟು ಹುದ್ದೆಗಳ ಸಂಖ್ಯೆ: 02

ವೇತನ: HAL India Notification ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 87,880 ರೂ. ವೇತನ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ ?
ಅಭ್ಯರ್ಥಿಯು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಮೇ-13 – 2024 ರ ಒಳಗೆ ಕಳುಹಿಸಬೇಕು.

ಮುಖ್ಯ ವ್ಯವಸ್ಥಾಪಕ (HR)
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್ , ಸುರಂಜನದಾಸ್ ರಸ್ತೆ, ವಿಮಾನಪುರ ಅಂಚೆ ಬೆಂಗಳೂರು-560017 ಕರ್ನಾಟಕ

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 24-04-2024
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಮೇ 13- 2024

ಪ್ರಮುಖ ಲಿಂಕ್‌ಗಳು:
ಅರ್ಜಿ ಫಾರ್ಮ್ – ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: hal-india.co.in

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net