ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಡೆಪ್ಯುಟಿ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
HAL India Recruitment 2024
ಹುದ್ದೆಗಳ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್, ಹಣಕಾಸು ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ: 44
ಹುದ್ದೆಗಳ ವಿವರ:
ಡೆಪ್ಯುಟಿ ಜನರಲ್ ಮ್ಯಾನೇಜರ್:01
ಮ್ಯಾನೇಜರ್ (IMM): 04
ಡೆಪ್ಯುಟಿ ಮ್ಯಾನೇಜರ್ (IMM): 08
ಡೆಪ್ಯುಟಿ ಮ್ಯಾನೇಜರ್ (ಹಣಕಾಸು): 06
ಹಣಕಾಸು ಅಧಿಕಾರಿ: 09
ಡೆಪ್ಯುಟಿ ಮ್ಯಾನೇಜರ್ (HR): 08
ಡೆಪ್ಯುಟಿ ಮ್ಯಾನೇಜರ್ (PR / ಮಾಧ್ಯಮ ಸಂವಹನ): 03
ಅಧಿಕಾರಿ (PR / ಮಾಧ್ಯಮ ಸಂವಹನ): 02
ಅಧಿಕಾರಿ (ಕಂಪೆನಿ ಕಾರ್ಯದರ್ಶಿ): 01
ಅಗ್ನಿಶಾಮಕ ಅಧಿಕಾರಿ: 02
ವಿದ್ಯಾರ್ಹತೆ:
HAL ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, CA, ICWA, B.Sc, BE/ B.Tech, MSW, MBA, MA ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು.
HAL India Recruitment ವೇತನ ಶ್ರೇಣಿ:
HAL ಇಂಡಿಯಾ ಅಧಿಸೂಚನೆಯ ಪ್ರಕಾರ, ಮ್ಯಾನೇಜರ್ ಸೇರಿದಂತೆ ವಿವರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ರಿಂದ 2. 4 ಲಕ್ಷದ ವರಗೆ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
HAL ಇಂಡಿಯಾ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಹುದ್ದೆಗೆ ಅನುಸಾರ 30 ರಿಂದ 47 ವರ್ಷದವರೆಗೆ ಇರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿಶುಲ್ಕ:
ಜನರಲ್ ಮತ್ತು ಇತರೆ ಅಭ್ಯರ್ಥಿಗಳಿಗೆ: ರೂ. 500/-
SC, ST, PWD ಅಭ್ಯರ್ಥಿಗಳಿಗೆ: ಇರುವುದಿಲ್ಲ ಉಚಿತ ಅರ್ಜಿ ಸಲ್ಲಿಸಿ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
HAL ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 03/10/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/10/2024
HAL India Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್: hal-india.co.in
ಇದನ್ನೂ ಓದಿ:
ಈ 14 ಮಾನದಂಡಗಳ ಲಿಸ್ಟ್‌ನಲ್ಲಿ ನೀವಿದ್ದರೆ ನಿಮ್ಮ ರೇಷನ ಕಾರ್ಡ್ ರದ್ದಾಗಲಿದೆ, ಇಲ್ಲಿದೆ ಸಂಪೂರ್ಣ ಮಾಹಿತಿ
ಅದಾನಿ ಜ್ಞಾನ ಜ್ಯೋತಿ ಗ್ರೂಪ್ ವತಿಯಿಂದ ಬರೋಬ್ಬರಿ 1,8 ಲಕ್ಷ ವಿದ್ಯಾರ್ಥಿವೇತನ