ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
HAL Recruitment 2024 ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
HAL Recruitment 2024 Details :
ಹುದ್ದೆ ಹೆಸರು: ವಿಸಿಟಿಂಗ್ ಕನ್ಸಲ್ಟೆಂಟ್
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ MBBS, MD, DNB,DM ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ಉದ್ಯೋಗದ ಸ್ಥಳ: ಬೆಂಗಳೂರು (Bengaluru)
ಒಟ್ಟು ಹುದ್ದೆಗಳ ಸಂಖ್ಯೆ: 01
ವಯೋಮಿತಿ:
HAL ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 65 ವರ್ಷ ಮೀರಿರಬಾರದು.
ವೇತನ: HAL ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 7,000 ರೂ. ವೇತನ ಪಡೆಯುತ್ತಾರೆ.
ಅರ್ಜಿ ಸಲ್ಲಿಸುವ ವಿಳಾಸ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ಅಗತ್ಯ ದಾಖಲೆಗಳನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017 ಕರ್ನಾಟಕ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 14-05-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಮೇ -28- 2024
HAL Recruitment 2024 Important Links :
ಅಧಿಸೂಚನೆ ಹಾಗೂ ಅಪ್ಲಿಕೇಶನ್ ಫಾರ್ಮ್ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | hal-india.co.in |