ಹಾವೇರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ (Haveri Gram Panchayat) ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಹಾವೇರಿ ಜಿಲ್ಲೆ ಗ್ರಾಮ ಪಂಚಾಯತ್ (Haveri zilla Gram Panchayat) ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
Haveri Gram Panchayat Recruitment 2024:
ಹುದ್ದೆಗಳ ಹೆಸರು: ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು
ಒಟ್ಟು ಹುದ್ದೆಗಳ ಸಂಖ್ಯೆ: 18
ಉದ್ಯೋಗದ ಸ್ಥಳ: ಹಾವೇರಿ (ಕರ್ನಾಟಕ)
ವಿದ್ಯಾರ್ಹತೆ:
ಹಾವೇರಿ ಗ್ರಾಮ ಪಂಚಾಯತ್ ನೇಮಕಾತಿ ಪ್ರಕಾರ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಾಲಾ/ಕಾಲೇಜು ಅಥವಾ ವಿಶ್ವವಿದ್ಯಾಲಯದಿಂದ ದ್ವೀತಿಯ ಪಿಯುಸಿ, ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ:
ಹಾವೇರಿ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಪ್ರಕಾರ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸುವ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಪೂರೈಸಿರಬೇಕು.
ಗರಿಷ್ಠ ವಯೋಮಿತಿ ಸಡಿಲಿಕೆ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 38 ವರ್ಷ
SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ: 40 ವರ್ಷ
PWD/ವಿಧವೆ ಮಹಿಳಾ ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ:
ಹಾವೇರಿ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಪ್ರಕಾರ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು: 500 ರೂ.
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 300 ರೂ.
SC/ST/Cat-I ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: 200 ರೂ.
PWD ಅಭ್ಯರ್ಥಿಗಳು: 100 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಅಧಿಸೂಚನೆಯಲ್ಲಿ ನೀಡಿರುವ ಬ್ಯಾಂಕ್ ಖಾತೆಗೆ ಚಲನ್ ಮೂಲಕ ಶುಲ್ಕ ಪಾವತಿಸಬೇಕು.
ಆಯ್ಕೆ ವಿಧಾನ:
ಹಾವೇರಿ ಗ್ರಾಮ ಪಂಚಾಯತ್ ನೇಮಕಾತಿ ಪ್ರಕಾರ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ ಮೇಲ್ವಿಚಾರಕರ ಹುದ್ದೆಗಳಿಗೆ, ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಗರಿಷ್ಠ ಅಂಕಗಳು ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 15-07-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 31, ಜುಲೈ 2024
Haveri Gram Panchayat Recruitment 2024ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: haveri.nic.in
ಗಮನಿಸಿ:
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 09449190456 ಅಥವಾ 08375-249033
ಇತರೆ ಉದ್ಯೋಗ ಮಾಹಿತಿ:
- SSLC, PUC ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ
- ಪದವಿ ಪಾಸಾದವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ
- ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹುದ್ದೆಗಳ ನೇಮಕಾತಿ