---Advertisement---

IAF Recruitment 2024 : ಭಾರತೀಯ ವಾಯುಪಡೆಯಲ್ಲಿ ಉದ್ಯೋಗವಕಾಶ ತಿಂಗಳಿಗೆ 1,77,500. ರೂ. ವೇತನ

By admin

Updated On:

Follow Us
IAF Recruitment 2024
---Advertisement---
WhatsApp Group Join Now
Telegram Group Join Now

IAF Recruitment 2024: ಇಂಡಿಯನ್‌ ಏರ್ಫೋರ್ಸ್ ನಲ್ಲಿ ಖಾಲಿ ಇರುವ ಫ್ಲೈಯಿಂಗ್ ಬ್ರ್ಯಾಂಚ್, ಗ್ರೌಂಡ್ ಡ್ಯೂಟಿ ಬ್ರ್ಯಾಂಚ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತೀಯ ವಾಯುಪಡೆ (Indian Air Force) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 336

ಉದ್ಯೋಗದ ಸ್ಥಳ: ಅಖಿಲ ಭಾರತ

ಹುದ್ದೆಗಳ ಹೆಸರು: ಫ್ಲೈಯಿಂಗ್ ಬ್ರ್ಯಾಂಚ್, ಗ್ರೌಂಡ್ ಡ್ಯೂಟಿ ಬ್ರ್ಯಾಂಚ್

IAF Recruitment 2024 ಹುದ್ದೆಗಳ ಸಂಖ್ಯೆ:

ಫ್ಲೈಯಿಂಗ್ ಬ್ರ್ಯಾಂಚ್: 30
ಗ್ರೌಂಡ್ ಡ್ಯೂಟಿ ಬ್ರ್ಯಾಂಚ್ (ಟೆಕ್ನಿಕಲ್): 189
ಗ್ರೌಂಡ್ ಡ್ಯೂಟಿ ಬ್ರ್ಯಾಂಚ್ ( ನಾನ್- ಟೆಕ್ನಿಕಲ್): 117

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸರಬೇಕು.

ವೇತನ ಶ್ರೇಣಿ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಮಾನದಂಡಗಳು ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 56,100 ರಿಂದ 1,77,500. ರೂ. ವೇತನವನ್ನು ಪಡೆಯುತ್ತಾರೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಸ್ಪರ್ಧಾತ್ಮಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ, ದಾಖಲೆಗಳ ಪರಿಶೀಲನೆ, ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಆಗಿರಬೇಕು. ಹಾಗೂ ಗರಿಷ್ಠ 26 ವರ್ಷ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ:
ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 550 ರೂ.
ಎನ್ ಸಿ ಸಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

IAF Recruitment 2024 ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 02-12-2024
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-12-2024

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: afcat.cdac.in

ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net