ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ದೇಶದಾದ್ಯಂತ ವಿವಿಧ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ (PO) ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.
ಐಬಿಪಿಎಸ್ PO/ MT ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಬೇಕಾದ ಅರ್ಹತೆಗಳು, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
IBPS Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)
ಒಟ್ಟು ಹುದ್ದೆಗಳ ಸಂಖ್ಯೆ: 5351
ಹುದ್ದೆಗಳ ಹೆಸರು: ಪ್ರೊಬೇಷನರಿ ಆಫೀಸರ್ (PO), ಮ್ಯಾನೇಜ್ಮೆಂಟ್ ಟ್ರೈನಿ (MT)
ಉದ್ಯೋಗದ ಸ್ಥಳ: ಅಖಿಲ ಭಾರತ
ಹುದ್ದೆಗಳ ಮಾಹಿತಿ:
ಬ್ಯಾಂಕ್ ಆಫ್ ಇಂಡಿಯಾ: 900
ಕೆನರಾ ಬ್ಯಾಂಕ್: 755
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ: 2000
ಇಂಡಿಯನ್ ಓವರ್ಸೀಸ್ ಬ್ಯಾಂಕ್: 300
ಪಂಜಾಬ್ ನ್ಯಾಷನಲ್ ಬ್ಯಾಂಕ್: 1000
ಪಂಜಾಬ್ ಅಂಡ್ ಸಿಂದ್ ಬ್ಯಾಂಕ್: 360
ಯುಸಿಒ ಬ್ಯಾಂಕ್: 36
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, BE/ B,Tech, PG Diploma, LLB, MMS, MBA, PGDBA, PGPM ವಿವಿಧ ಹುದ್ದೆವಾರು ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (SC/ST) ಅಭ್ಯರ್ಥಿಗಳಿಗೆ: 5 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ
IBPS Recruitment 2024 ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು: 850 ರೂ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 850 ರೂ.
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳು : 175 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಕ್ರೆಡಿಟ್ ಕಾರ್ಡ್
ಇಂಟರ್ನೆಟ್ ಬ್ಯಾಂಕಿಂಗ್
ಡೆಬಿಟ್ ಕಾರ್ಡ್
UPI
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆ 1
ಆನ್ಲೈನ್ ಮೇನ್ಸ್ ಪರೀಕ್ಷೆ – 2
ದಾಖಲೆಗಳ ಪರಿಶೀಲನೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 01-08-2024
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-08-2024
IBPS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ನೋಡಲು (PO/MT) : ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು (special officers) : ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು (PO/MT) : ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು (special officers) : ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: ibps.in