IDBI Bank JAM Recruitment 2025 : ಕಿರಿಯ ಸಹಾಯಕ ವ್ಯವಸ್ಥಾಪಕ 650 ಹುದ್ದೆಗಳ ನೇಮಕಾತಿ

WhatsApp Group Join Now
Telegram Group Join Now

ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (IDBI Bank JAM Recruitment 2025) ಖಾಲಿ ಇರುವ ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ (ಗ್ರೇಡ್ “ಓ”) ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅಹ೯ ಮತ್ತು ಆಸಕ್ತ ಅಭ್ಯಾಥಿ೯ಗಳು ಮಾರ್ಚ್ 12 ಕೊನೆ ದಿನಾಂಕದೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಐಡಿಬಿಐ)  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ನೇಮಕಾತಿ ಪ್ರಾಧಿಕಾರ: ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (IDBI)
ಹುದ್ದೆಗಳ ಸಂಖ್ಯೆ: 650 ಹುದ್ದೆಗಳ
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್.
ವೇತನ : ವಾರ್ಷಿಕ ರೂ.6.14 ರಿಂದ 6.50 ಲಕ್ಷವರೆಗೆ ಪ್ಯಾಕೇಜ್.

IDBI Bank JAM Recruitment 2025 ವಿದ್ಯಾರ್ಹತೆ :

ಅಜಿ೯ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಾಸ್‌ ಮಾಡಿರಬೇಕು. ಜೊತೆಗೆ ಕಂಪ್ಯೂಟರ್‌ ಜ್ಞಾನ ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಆಗಿರಬೇಕು, ಹಾಗೂ ಗರಿಷ್ಠ 25 ವರ್ಷದ ಒಳಗೆ ಇರಬೇಕು.

ವಯೋಮಿತಿ ಸಡಿಲಿಕೆ:
ಒಬಿಸಿ ವರ್ಗದ ಅಭ್ಯರ್ಥಿಗಳು: 03 ವರ್ಷ
ಎಸ್‌ಸಿ / ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ : 5 ವರ್ಷ

ಈ ಸುದ್ದಿಯನ್ನೂ ಓದಿ: Jio ಆಫರ್​ ಭಾರೀ ಟ್ರೆಂಡಿಂಗ್, ದಿನಕ್ಕೆ 1.5GB..! 5 ಪ್ರಮುಖ ಪ್ಲಾನ್​​ಗಳು..!

ಅಜಿ೯ ಶುಲ್ಕ:
ಸಾಮಾನ್ಯ, ಒಬಿಸಿ ಕೆಟಗರಿ, ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯಾಥಿ೯ಗಳು: ರೂ. 1050.
ಎಸ್‌ಸಿ / ಎಸ್‌ಟಿ / PWD ಅಭ್ಯರ್ಥಿಗಳು: ರೂ.250.
ಶುಲ್ಕ ಪಾವತಿಸುವ ವಿಧಾನ: ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ: 
ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

IDBI Bank JAM Recruitment 2025
IDBI Bank JAM Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 01-03-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-03-2025

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅಜಿ೯ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: idbibank.in

ಈ ಸುದ್ದಿಯನ್ನೂ ಓದಿ: ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.

Leave a Comment