ಪದವಿ ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಬ್ಯಾಂಕ್ ಖಾಲಿ ಇರುವ ಎಕ್ಸಿಕ್ಯೂಟಿವ್-ಸೇಲ್ಸ್ ಅಂಡ್ ಆಪರೇಷನ್ಸ್ (ESO) ಹುದ್ದೆಗಳನ್ನು ಭರ್ತಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
IDBI Bank Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 1000
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್-ಸೇಲ್ಸ್ ಅಂಡ್ ಆಪರೇಷನ್ಸ್ (ESO)
ಉದ್ಯೋಗದ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ:
ಐಡಿಬಿಐ ಬ್ಯಾಂಕ್ ನೇಮಕಾತಿ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಯಾವುದೇ ವಿಚಾರದಲ್ಲಿ ಪದವಿಯನ್ನು ಪೂರ್ಣಗೊಳಿಸರಬೇಕು.
ವಯೋಮಿತಿ:
ಐಡಿಬಿಐ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
IDBI Bank Recruitment 2024 ವೇತನ ಶ್ರೇಣಿ:
ಐಡಿಬಿಐ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 29,000 ರಿಂದ 31,000 ರೂ. ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ESO ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಇತರ ಎಲ್ಲಾ ವರ್ಗದ ಅಭ್ಯರ್ಥಿಗಳು: ರೂ. 1050
SC/ST/PWD ಅಭ್ಯರ್ಥಿಗಳು: ರೂ. 250
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 07/11/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/11/2024
IDBI Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: idbibank
RTO ನೇಮಕಾತಿ 2024 ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ