ಭಾರತೀ ರೈತರ ರಸಗೊಬ್ಬರ ಸಹಕಾರಿ ನಿಯಮಿತ ನೇಮಕಾತಿ | IFFCO Recruitment 2025 Apply Online

WhatsApp Group Join Now
Telegram Group Join Now

ಸಕಾ೯ರಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಉತ್ತಮ ಅವಕಾಶ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್​ನಲ್ಲಿ (IFFCO Recruitment 2025) ಖಾಲಿ ಇರುವ ಕೃಷಿ ಪದವೀಧರ ತರಬೇತಿ (AGT) ಹುದ್ದೆಗಳ ಭತಿ೯ಗೆ ಅಜಿ೯ ಆಹ್ವಾನಿಸಲಾಗಿದೆ. ಅಹ೯ ಮತ್ತು ಆಸಕ್ತರು ಮಾರ್ಚ್ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (Indian Farmers Fertiliser Cooperative Limited) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ನೇಮಕಾತಿ ಪ್ರಾಧಿಕಾರ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (IFFCO)
ಹದ್ದೆ ಹೆಸರು: ಕೃಷಿ ಪದವೀಧರ ತರಬೇತಿ (AGT)
ವೇತನ: 33300-70000/- ರೂ.
ಉದ್ಯೋಗದ ಸ್ಥಳ: ಭಾರತದಾದ್ಯಂತ

IFFCO Recruitment 2025 ಶೈಕ್ಷಣಿಕ ಅರ್ಹತೆ:

ಈ ಹುದ್ದೆಗೆ ಅಜಿ೯ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕೃಷಿಯಲ್ಲಿ ಬಿಎಸ್ಸಿ ಪದವಿಯನ್ನು ಪಾಸಾಗಿರಬೇಕು.

ವಯೋಮಿತಿ ಸಡಿಲಿಕೆ:

ಅಜಿ೯ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಮಾರ್ಚ್ 1, 2025 ಕ್ಕೆ 30 ವರ್ಷಗಳಿಗಿಂತ ಕಡಿಮೆ ಇರಬೇಕು.

ವಯೋಮಿತಿ:

  • SC/ST ವಗ೯ದ ಅಭ್ಯರ್ಥಿಗಳಿಗೆ: 05 ವರ್ಷ
  • ಒಬಿಸಿ ವಗ೯ದ ಅಭ್ಯರ್ಥಿಗಳಿಗೆ: 03 ವರ್ಷ

ಆಯ್ಕೆ ಪ್ರಕ್ರಿಯೆ:

ಅಜಿ೯ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.

ವೇತನ:

ಈ ಹುದ್ದೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ತಿಂಗಳಿಗೆ 33,000 ರೂ. ವೇತನ ನೀಡಲಾಗುತ್ತದೆ. ಒಂದು ವರ್ಷದ ತರಬೇತಿಯ ನಂತರ ತಿಂಗಳಿಗೆ 70,000 ರೂ. ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅಜಿ೯ ಸ್ವೀಕರಿಸಲು ಪ್ರಾರಂಭದ ದಿನಾಂಕ: 01-03-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 15, 2025

ಈ ಸುದ್ದಿಯನ್ನೂ ಓದಿ: ಅಗ್ನಿಶಾಮಕ ಸಿಬ್ಬಂದಿ ನೇಮಕಾತಿ 2025

IFFCO Recruitment 2025 ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅಜಿ೯ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ವಿಳಾಸiffco.in

ಈ ಸುದ್ದಿಯನ್ನೂ ಓದಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 93960 ರೂ. ವೇತನ

Leave a Comment