(IIAP Recruitment) ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನಲ್ಲಿ ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಹ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
(Indian Institute of Astrophysics) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
IIAP Recruitment Apply
ಹುದ್ದೆ ಹೆಸರು:
ಲೈಬ್ರರಿ ಟ್ರೈನಿ
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಲೈಬ್ರರಿ & ಇನ್ಫರ್ಮೇಶನ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಉದ್ಯೋಗದ ಸ್ಥಳ:
ಬೆಂಗಳೂರು
ವಯೋಮಿತಿ:
IIAP ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 26 ವರ್ಷ ಮೀರಿರಬಾರದು.
ವೇತನ:
ಮಾಸಿಕ ₹ 30,000
ಪಾವತಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ .
ಆಯ್ಕೆ ವಿಧಾನ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 29-04-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಮೇ- 29 -2024
IIAP Recruitment Apply Important Links:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: iiap.red.in