(IIMB Recruitment) ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಖಾಲಿ ಇರುವ ಅಕಾಡೆಮಿಕ್ ಅಸೋಸಿಯೇಟ್- ಡಿಸಿಶನ್ ಸೈನ್ಸಸ್ ಏರಿಯಾ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
(Indian Institute of Management Bengaluru) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
IIMB Recruitment
ಸಂಸ್ಥೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು
ಉದ್ಯೋಗದ ಸ್ಥಳ:
ಬೆಂಗಳೂರು ಕರ್ನಾಟಕ
ಹುದ್ದೆ ಹೆಸರು:
ಅಕಾಡೆಮಿಕ್ ಅಸೋಸಿಯೇಟ್- ಡಿಸಿಶನ್ ಸೈನ್ಸಸ್ ಏರಿಯಾ
ವಿದ್ಯಾರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಲ್ಲಿ ಸ್ಟಾಟಿಸ್ಟಿಕ್ಸ್,ಸಾಮಾಜಿಕ ವಿಜ್ಞಾನ, ಅರ್ಥಶಾಸ್ತ್ರ ಅಥವಾ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಪೂರ್ಣಗೊಳಿಸಿರಬೇಕು.
ವಯೋಮಿತಿ:
IIMB ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ನಿಯಮಾನುಸಾರ ಇರಬೇಕು.
ವೇತನ ಶ್ರೇಣಿ: 38,000 ರಿಂದ 44,000 ರೂ.
ಪಾವತಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20-04-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಮೇ -4- 2024
ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: iimb.ac.in