ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT Dharwad Recruitment 2024) ಖಾಲಿ ಇರುವ ಮ್ಯಾನೇಜರ್, ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಿದೆ.
ಭಾರತೀಯ ತಂತ್ರಜ್ಞಾನ ಸಂಸ್ಥೆ ಧಾರವಾಡ (Indian Institute of Technology Dharwad) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
IIT Dharwad Recruitment 2024ಸಂಕ್ಷಿಪ್ತ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 03
ಹುದ್ದೆಗಳ ಹೆಸರು: ಮ್ಯಾನೇಜರ್, ಚೀಫ್ ಆಪರೇಟಿಂಗ್ ಆಫೀಸರ್
ಉದ್ಯೋಗದ ಸ್ಥಳ: ಧಾರವಾಡ – ಕರ್ನಾಟಕ
ಹುದ್ದೆಗಳ ಮಾಹಿತಿ:
ಚೀಫ್ ಆಪರೇಟಿಂಗ್ ಆಫೀಸರ್: 01
ಮ್ಯಾನೇಜರ್- ಇನ್ಕ್ಯುಬೇಟರ್: 01
ಟೆಕ್ನಿಕಲ್ ಆಫೀಸರ್: 01
ಶೈಕ್ಷಣಿಕ ಅರ್ಹತೆ:
ಭಾರತೀಯ ತಂತ್ರಜ್ಞಾನ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಇ/ಬಿ.ಟೆಕ್, ಎಂಇ/ಎಂ.ಟೆಕ್, ಎಂಬಿಎ ಅಥವಾ ಪಿಎಚ್.ಡಿ ಪೂರ್ಣಗೊಳಿಸಿಬೇಕು.
ವಯೋಮಿತಿ:
- ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗೆ ಗರಿಷ್ಠ ವಯೋಮಿತಿ: 45 ವರ್ಷ
- ಮ್ಯಾನೇಜರ್- ಇನ್ಕ್ಯುಬೇಟರ್ ಹುದ್ದೆಗೆ ಗರಿಷ್ಠ ವಯೋಮಿತಿ: 40 ವರ್ಷ
- ಟೆಕ್ನಿಕಲ್ ಆಫೀಸರ್ ಹುದ್ದೆಗೆ ಗರಿಷ್ಠ ವಯೋಮಿತಿ: 40 ವರ್ಷ
ಹುದ್ದೆವಾರು ವೇತನ ಶ್ರೇಣಿ:
ಚೀಫ್ ಆಪರೇಟಿಂಗ್ ಆಫೀಸರ್: 1,00,000 ರೂ.
ಮ್ಯಾನೇಜರ್- ಇನ್ಕ್ಯುಬೇಟರ್: 60,000 ರೂ.
ಟೆಕ್ನಿಕಲ್ ಆಫೀಸರ್: 48,000 ರೂ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 15-06-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜೂನ್ 30, 2024
IIT Dharwad Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | iitdh.ac.in |
ಇತರೆ ಉದ್ಯೋಗ ಮಾಹಿತಿ:
- ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2024
- ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024
- PUC ಪಾಸಾದವರಿಗೆ ಭಾರತೀಯ ಕರಾವಳಿ ಪಡೆಯಲ್ಲಿ ಉದ್ಯೋಗ