ಭಾರತೀಯ ಅಂಚೆ ಇಲಾಖೆ (India Post Recruitment 2024) ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
India Postal Department ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ, ಲಿಂಕ್ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
India Post Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳ ಸಂಖ್ಯೆ: 02
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
Indian Post office ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 56 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 19,900 ರಿಂದ 63,200 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಲೈಸೆನ್ಸ್
ಕೌಶಲ್ಯ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ವಿನಾಯಕ್ ಮಿಶ್ರಾ, ಸಹಾಯಕ ಮಹಾನಿರ್ದೇಶಕರು (ಆಡಳಿತ), ದಕ್ ಭವನ, ಸಂಸದ್ ಮಾರ್ಗ, ನವದೆಹಲಿ-110001 ಇಂಡಿಯಾ. ಈ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಜುಲೈ 23, 2024 ರೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 03-06-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜುಲೈ 23, 2024
ಪ್ರಮುಖ ಲಿಂಕ್ಗಳು:
ಅಪ್ಲಿಕೇಶನ್ ಫಾರ್ಮ್ ಮತ್ತು ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | Indiapost.gov.in |
ಇತರೆ ಉದ್ಯೋಗ ಮಾಹಿತಿ:
- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ
- ಕೇಂದ್ರ ಸರ್ಕಾರ ಆರೋಗ್ಯ ಯೋಜನೆ ನೇಮಕಾತಿ
- ಬೆಂಗಳೂರು ಮೆಟ್ರೋ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ