ಭಾರತೀಯ ಅಂಚೆ ಇಲಾಖೆ (India Post Recruitment 2024) ಖಾಲಿ ಇರುವ ಕಛೇರಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಇಂಡಿಯಾ ಪೋಸ್ಟ್ ಯಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
India Post office ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
India Post Recruitment 2024 ಮಾಹಿತಿ
ಹುದ್ದೆಗಳ ಹೆಸರು: ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳ ಸಂಖ್ಯೆ: 07
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು India Post ನೇಮಕಾತಿ ನಿಯಮಾನುಸಾರ ನೀಡಲಾಗುತ್ತದೆ.
ಅರ್ಜಿಶುಲ್ಕ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವತ್ತಿಲ್ಲ.
ಆಯ್ಕೆ ವಿಧಾನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳೊಂದಿಗೆ “ಸಹಾಯಕ ನಿರ್ದೇಶಕರು (ನೇಮಕಾತಿ) ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ ರಾಜಸ್ಥಾನ ಪೋಸ್ಟಲ್ ಸರ್ಕಲ್ 302007 ಭಾರತ” ಮೇಲಿನ ವಿಳಾಸಕ್ಕೆ ಜೂನ್ 31-2024 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಆಫ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 10-06-2024
ಆಫ್ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 31-07-2024
India Post Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ಹಾಗೂ ಅಪ್ಲಿಕೇಶನ್ ಫಾರ್ಮ್ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | India post.gov.in |
ಇತರೆ ಉದ್ಯೋಗ ಮಾಹಿತಿ:
- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ 2024
- ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರತಿ ತಿಂಗಳು 5 ಲಕ್ಷ ರೂ. ವೇತನ
- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ 2024