ಭಾರತೀಯ ವಾಯುಪಡೆ ನೇಮಕಾತಿ 2024 | Indian Air Force Recruitment 2024

WhatsApp Group Join Now
Telegram Group Join Now

ಭಾರತೀಯ ವಾಯುಪಡೆ (Indian Air Force) ನಲ್ಲಿ ಖಾಲಿ ಇರುವ ಟೈಪಿಸ್ಟ್, ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಇಂಡಿಯನ್ ಏರ್ ಫೋರ್ಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಬೇಕಾಗುವ ಅರ್ಹತೆಗಳು, ಒಟ್ಟು ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ವೇತನ ಶ್ರೇಣಿ ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Indian Air Force Recruitment 2024

ಹುದ್ದೆಗಳ ಹೆಸರು: ಹಿಂದಿ ಟೈಪಿಸ್ಟ್, ಲೋವರ್ ಡಿವಿಷನ್ ಕ್ಲರ್ಕ್

ಒಟ್ಟು ಹುದ್ದೆಗಳ ಸಂಖ್ಯೆ: 182

ಹುದ್ದೆಯ ಮಾಹಿತಿ:
ಕಿರಿಯ ಗುಮಾಸ್ತ: 157
ಹಿಂದಿ ಟೈಪಿಸ್ಟ್: 18
ಸಿವಿಲಿಯನ್ ಮೆಕ್ಯಾನಿಕಲ್ ಸಾರಿಗೆ ಚಾಲಕ: 07

ವಿದ್ಯಾರ್ಹತೆ:
ಇಂಡಿಯನ್ ಏರ್ ಫೋರ್ಸ್ ನೇಮಕಾತಿ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ SSLC ಮತ್ತು PUC ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಏರ್ ಫೋರ್ಸ್ ನೇಮಕಾತಿ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC, ST ಅಭ್ಯರ್ಥಿಗಳಿಗೆ: 05 ವರ್ಷ
PH (UR) ಅಭ್ಯರ್ಥಿಗಳಿಗೆ: 10 ವರ್ಷ
PH (OBC) ಅಭ್ಯರ್ಥಿಗಳಿಗೆ: 03 ವರ್ಷ
PH (SC, ST) ಅಭ್ಯರ್ಥಿಗಳಿಗೆ: 05 ವರ್ಷ

ವೇತನ ಶ್ರೇಣಿ:
ಇಂಡಿಯನ್ ಏರ್ ಫೋರ್ಸ್ ನೇಮಕಾತಿ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಅರ್ಜಿಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ಕೌಶಲ್ಯ ಪರೀಕ್ಷೆ
ಪ್ರಾಯೋಗಿಕ ಪರೀಕ್ಷೆ
ದೈಹಿಕ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 03-08-2024
ಆಫ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-09-2024

Indian Air Force Recruitment 2024 ಪ್ರಮುಖ ಲಿಂಕ್‌ಗಳು:
ಅರ್ಜಿ ನಮೂನೆ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: indianairforce.nic.in

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net