ಭಾರತೀಯ ಸೇನೆ (Indian Army Recruitment 2024) ಯಲ್ಲಿ ಖಾಲಿ ಇರುವ ಹವಿಲ್ದಾರ್ & ನಾಯ್ಬ್ ಸುಬೇದಾರ್ (ಸ್ಪೋರ್ಟ್ಸ್ಪರ್ಸನ್) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಸೇನಾ ನೇಮಕಾತಿ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
Indian Army Recruitment 2024 Details :
ಹುದ್ದೆಗಳ ಹೆಸರು: ಸ್ಪೋರ್ಟ್ಸ್ಪರ್ಸನ್ (ಹವಿಲ್ದಾರ್ & ನಾಯ್ಬ್ ಸುಬೇದಾರ್)
ಉದ್ಯೋಗದ ಸ್ಥಳ: ಭಾರತ
ಶೈಕ್ಷಣಿಕ ಅರ್ಹತೆ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ SSLC ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 17.5 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರ ವೇತನ ನೀಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ದೈಹಿಕ ಪರೀಕ್ಷೆ
ಫಿಜಿಕಲ್ ಸ್ಟಾಂಡರ್ಡ್ಸ್ ಟೆಸ್ಟ್ & ಕೌಶಲ್ಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಹಾಕೋದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳೊಂದಿಗೆ ‘ಡೈರೆಕ್ಟರೇಟ್ ಆಫ್ ಪಿಟಿ ಮತ್ತು ಸ್ಪೋರ್ಟ್ಸ್ ಜನರಲ್ ಸ್ಟಾಫ್ ಬ್ರಾಂಚ್ IHQ ಆಫ್ MoD (ಆರ್ಮಿ) ಕೊಠಡಿ ಸಂಖ್ಯೆ 747 ‘A’ ವಿಂಗ್ ಸೇನಾ ಭವನ PO ನವದೆಹಲಿ-110011 ಭಾರತ ಈ ವಿಳಾಸಕ್ಕೆ ದಿನಾಂಕ ಸೆಪ್ಟೆಂಬರ್ 30, 2024 ರೊಳಗೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಆರಂಭ ದಿನಾಂಕ: 01-06-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30, 2024
ಪ್ರಮುಖ ಲಿಂಕ್‌ಗಳು:
ಅರ್ಜಿ ನಮೂನೆ ಮತ್ತು ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | joinindindianarmy.nic.in |
PUC ಪಾಸಾದವರಿಗೆ ಹಟ್ಟಿ ಗೋಲ್ಡ್ ಮೈನ್ಸ್ ನಲ್ಲಿ ಉದ್ಯೋಗ