Army Job: ಇಂಡಿಯನ್ ಆರ್ಮಿಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಹಿ ಸುದ್ದಿ ಭಾರತೀಯ ಸೇನೆಯು (Indian Army Recruitment 2024) ಖಾಲಿ ಇರುವ 10+2 ಟೆಕ್ನಿಕಲ್ ಎಂಟ್ರಿ ಸ್ಕೀಂ- 52 ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Indian Army ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
Indian Army Recruitment 2024 ಸಂಕ್ಷಿಪ್ತ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 90
ಹುದ್ದೆಗಳ ಹೆಸರು: 10+2 Technical Entry Scheme – 52
ಶೈಕ್ಷಣಿಕ ಅರ್ಹತೆ:
Indian Army ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ದ್ವೀತಿಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 16.5 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 19.5 ವರ್ಷ ಮೀರಿರಬಾರದು. ವಯೋಮಿತಿ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡಿ ಅಧಿಸೂಚನೆ ನೋಡಿ.
Indian Army ಹುದ್ದೆವಾರು ವೇತನ ಶ್ರೇಣಿ:
- ಲೆಫ್ಟಿನೆಂಟ್: 56100 ರಿಂದ 177500 ರೂ.
- ಕ್ಯಾಪ್ಟನ್: 61300 ರಿಂದ 193900 ರೂ.
- ಮೇಜರ್ : 69400 ರಿಂದ 207200 ರೂ.
- ಲೆಫ್ಟಿನೆಂಟ್ ಕರ್ನಲ್ : 121200 ರಿಂದ 212400 ರೂ.
- ಕರ್ನಲ್ : 130600 ರಿಂದ 215900 ರೂ.
- ಬ್ರಿಗೇಡಿಯರ್ : 139600 ರಿಂದ 217600 ರೂ.
- ಮೇಜರ್ ಜನರಲ್ : 1,44,200 ರಿಂದ 2,18,200 ರೂ.
- ಲೆಫ್ಟಿನೆಂಟ್ ಜನರಲ್ HAG ಸ್ಕೇಲ್: 182200 ರಿಂದ 224100 ರೂ.
- ಲೆಫ್ಟಿನೆಂಟ್ ಜನರಲ್ HAG+ಸ್ಕೇಲ್: 205400 ರಿಂದ 224400 ರೂ.
- VCOAS/ಆರ್ಮಿ Cdr/ಲೆಫ್ಟಿನೆಂಟ್ ಜನರಲ್ (NFSG): 225000 ರೂ.
- COAS : 250000 ರೂ
ಅರ್ಜಿ ಶುಲ್ಕ:
ಭಾರತೀಯ ಸೇನಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 13-05-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜೂನ್ 13, 2024
ಪ್ರಮುಖ ಲಿಂಕ್‌ಗಳು:h3
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | joinindianarmy.nic.in |
ಇತರೆ ಉದ್ಯೋಗ ಮಾಹಿತಿ:
- ಭಾರತೀಯ ಅಂಚೆ ಇಲಾಖೆ ನೇಮಕಾತಿ SSLC ಪಾಸಾದವರು ಅರ್ಜಿ ಸಲ್ಲಿಸಿ
- ಕೇಂದ್ರ ಸರ್ಕಾರ ಆರೋಗ್ಯ ಯೋಜನೆ ನೇಮಕಾತಿ
- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ