ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಂಡಿಯನ್ ಬ್ಯಾಂಕ್ (Indian Bank) ನಲ್ಲಿ ಖಾಲಿ ಇರುವ ಅಸೋಸಿಯೇಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
Indian Bank ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.
Indian Bank Recruitment 2024 ಮಾಹಿತಿ :
ಹುದ್ದೆಗಳ ಹೆಸರು: ಅಸೋಸಿಯೇಟ್ ಮ್ಯಾನೇಜರ್, ಅಸಿಸ್ಟೆಂಟ್ ಉಪಾಧ್ಯಕ್ಷರು
ಒಟ್ಟು ಹುದ್ದೆಗಳ ಸಂಖ್ಯೆ: 102
ಹುದ್ದೆಗಳ ಮಾಹಿತಿ:
ಉಪ ಉಪಾಧ್ಯಕ್ಷ: 30
ಸಹಾಯಕ ಉಪಾಧ್ಯಕ್ಷ: 43
ಅಸೋಸಿಯೇಟ್ ಮ್ಯಾನೇಜರ್: 29
ವಿದ್ಯಾರ್ಹತೆ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ, CA, BE/ B.Tech, MCA, MS, M.Sc, MBA ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 25 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC, ST ಅಭ್ಯರ್ಥಿಗಳಿಗೆ: 05 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳು: 1000 ರೂ.
SC/ ST/PWBD ಅಭ್ಯರ್ಥಿಗಳು: 175 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ವೇತನ ಶ್ರೇಣಿ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ನೇಮಕಾತಿ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 29/06/2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 14/07/2024
Indian Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: indianbank.in
ಇತರೆ ಉದ್ಯೋಗ ಮಾಹಿತಿ: