PUC ಪಾಸಾದವರಿಗೆ ಭಾರತೀಯ ಕರಾವಳಿ ಪಡೆಯಲ್ಲಿ ಉದ್ಯೋಗ | Indian Coast Guard Recruitment 2024

WhatsApp Group Join Now
Telegram Group Join Now

ಭಾರತೀಯ ಕರಾವಳಿ ಪಡೆ (Indian Coast Guard Recruitment 2024)​ ಖಾಲಿ ಇರುವ ನಾವಿಕ್(ಜನರಲ್ ಡ್ಯೂಟಿ), ಯಾಂತ್ರಿಕ್​ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್​ಲೈನ್(Online)​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Indian Coast Guard ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

Indian Coast Guard Recruitment 2024 ಮಾಹಿತಿ

ಒಟ್ಟು ಹುದ್ದೆಗಳ ಸಂಖ್ಯೆ: 320

ಹುದ್ದೆಗಳ ಹೆಸರು: ನಾವಿಕ್(ಜನರಲ್ ಡ್ಯೂಟಿ), ಯಾಂತ್ರಿಕ್​

ಹುದ್ದೆಗಳ ವಿವರಗಳು:

ನಾವಿಕ್(ಜನರಲ್ ಡ್ಯೂಟಿ): 260
ಯಾಂತ್ರಿಕ್​ : 60

ಶೈಕ್ಷಣಿಕ ಅರ್ಹತೆ:

ಇಂಡಿಯನ್ ಕೋಸ್ಟ್​ ಗಾರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 12ನೇ ತರಗತಿ, ಡಿಪ್ಲೊಮಾ ವಿದ್ಯಾರ್ಥಿ ಪೂರೈಸಿರಬೇಕು.

ವಯೋಮಿತಿ:

ಭಾರತೀಯ ಕರಾವಳಿ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 22 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ

ವೇತನ:

ನಾವಿಕ್(ಜನರಲ್ ಡ್ಯೂಟಿ) : 21,700 ರೂ.
ಯಾಂತ್ರಿಕ್​: 29,200 ರೂ.

ಅರ್ಜಿ ಶುಲ್ಕ:

SC, ST ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.
ಎಲ್ಲಾ ಇತರ ಅಭ್ಯರ್ಥಿಗಳು: 300 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  • ದಾಖಲೆಗ ಪರಿಶೀಲನೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13- 06- 2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 03, 2024

Indian Coast Guard Recruitment 2024 ಪ್ರಮುಖ ಲಿಂಕ್‌ಗಳು:

ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸIndiancoastguard.gov.in

ಇತರೆ ಉದ್ಯೋಗ ಮಾಹಿತಿ:‌

Leave a Comment