2024ನೇ ಸಾಲಿನ 2ನೇ ಬ್ಯಾಚ್ ಭಾರತೀಯ ನೌಕಾಪಡೆಯಲ್ಲಿ (Indian Navy Sailor Recruitment 2024) ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ನೌಕಾಪಡೆಯು ಅಂತರಾಷ್ಟ್ರೀಯ ಕಿರಿಯ ಅಥವಾ ಹಿರಿಯ ರಾಷ್ಟ್ರೀಯ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ ಅವಿವಾಹಿತ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಂದ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
Indian Navy Sailor Recruitment 2024
ಹುದ್ದೆಗಳ ಹೆಸರು: ನಾವಿಕರು – ಕ್ರೀಡಾ ಕೋಟಾ ಪ್ರವೇಶ
ಶೈಕ್ಷಣಿಕ ಅರ್ಹತೆಗಳು:
ಭಾರತೀಯ ನೌಕಾಪಡೆ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10+2 ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ನೌಕಾಪಡೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 17 ವರ್ಷ ಹಾಗೂ ಗರಿಷ್ಠ 22 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಭಾರತೀಯ ನೌಕಾಪಡೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಭಾರತೀಯ ನೌಕಾಪಡೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಭಾರತೀಯ ನೌಕಾಪಡೆಯ ಕ್ರೀಡಾ ನಿಯಂತ್ರಣ ಮಂಡಳಿ, ನೌಕಾಪಡೆಯ ಪ್ರಧಾನ ಕಚೇರಿ, ರಕ್ಷಣಾ ಸಚಿವಾಲಯ, 2ನೇ ಮಹಡಿ, ಚಾಣಕ್ಯ ಭವನ, ಚಾಣಕ್ಯ ಪುರಿ, ನವದೆಹಲಿ – 110021 ಇಂಡಿಯಾ.
ಪ್ರಮುಖ ದಿನಾಂಕಗಳು:
ಆಫ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 18-06-2024
ಆಫ್ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 20-ಜುಲೈ-2024
ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | joinindiannavy.gov.in |
ಇತರೆ ಉದ್ಯೋಗ ಮಾಹಿತಿ:
- SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ SSLC ಪಾಸಾದವರಿಗೆ ಉದ್ಯೋಗ
- ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಪ್ರಾರಂಭ
- ಬೆಂಗಳೂರು ಮೆಟ್ರೋ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ