ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP Recruitment 2024) ಖಾಲಿ ಇರುವ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Indo- Tibetan Border Police Force ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ITBP Recruitment 2024 ಮಾಹಿತಿ:
ಹುದ್ದೆಗಳ ಹೆಸರು: ಹೆಡ್ ಕಾನ್ಸ್‌ಟೇಬಲ್, ಸಬ್ ಇನ್ಸ್‌ಪೆಕ್ಟರ್, ಸಹಾಯಕ ಸಬ್ ಇನ್ಸ್‌ಪೆಕ್ಟರ್.
ಒಟ್ಟು ಹುದ್ದೆಗಳ ಸಂಖ್ಯೆ: 29
ಹುದ್ದೆಗಳ ವಿವರಗಳು:
ಹೆಡ್ ಕಾನ್ಸ್‌ಟೇಬಲ್: 14
ಸಬ್ ಇನ್ಸ್‌ಪೆಕ್ಟರ್: 10
ಸಹಾಯಕ ಸಬ್ ಇನ್ಸ್‌ಪೆಕ್ಟರ್: 05
ವಿದ್ಯಾರ್ಹತೆ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ SSLC, PUC, Diploma ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಟ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ITBP ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,500 ರಿಂದ 1,12,400 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
UR, OBC, EWS ಅಭ್ಯರ್ಥಿಗಳು: 200 ರೂ.
SC, ST, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PET), ದೈಹಿಕ ಗುಣಮಟ್ಟದ ಪರೀಕ್ಷೆ (PST), ದಾಖಲೆಗಳು ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 29-06-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 28-07-2024
ITBP Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | recruitment.itbpolice.nic.in |
ಇತರೆ ಉದ್ಯೋಗ ಮಾಹಿತಿ:
- ಕರ್ನಾಟಕ ರೈಲ್ವೇ ಅಭಿವೃದ್ಧಿ ನಿಗಮ ನೇಮಕಾತಿ 2024
- ಬ್ರಾಡ್ಕಾಸ್ಟ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024
- ಭಾರತೀಯ ನೌಕಾಪಡೆ ನೇಮಕಾತಿ 2024
- ರೈಲ್ವೆ ಇಲಾಖೆಯಲ್ಲಿ 18, 000 ಹುದ್ದೆಗಳಿಗೆ ಅರ್ಜಿ ಆಹ್ವಾನ