SSLC ಮತ್ತು ಐಟಿಐ ಪಾಸಾಗಿ ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆಯ ಇಂಡೋ ಟಿಬೆಟಿಯನ್ ಬಾರ್ಡರ್ ಪೋಲಿಸ್ ಪೋರ್ಸ್ ನಲ್ಲಿ ಖಾಲಿ ಇರುವ (ಐಟಿಬಿಪಿ) ಕಾನ್ಸ್‌ಟೇಬಲ್ ಹಾಗೂ ಟ್ರೇಡ್ಸ್‌ಮನ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಇಂಡೊ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ITBPF) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ.
Indo Tibetan Border Police Force Recruitment ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಕಾನ್ಸ್‌ಟೇಬಲ್ ಹಾಗೂ ಟ್ರೇಡ್ಸ್‌ಮನ್
ಒಟ್ಟು ಹುದ್ದೆಗಳ ಸಂಖ್ಯೆ: 51
ಹುದ್ದೆಗಳ ಮಾಹಿತಿ:
ಕಾನ್ಸ್‌ಟೇಬಲ್ /ಟ್ರೇಡ್ಸ್‌ಮನ್ (ಟೈಲರ್): 18
ಕಾನ್ಸ್‌ಟೇಬಲ್ / ಟ್ರೇಡ್ಸ್‌ಮನ್ (ಕಾಬ್‌ಬ್ಲೆರ್): 33
ವಿದ್ಯಾರ್ಹತೆ:
ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನ ಕಾನ್ಸ್‌ಟೇಬಲ್ ಮತ್ತು ಟ್ರೇಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶಾಲಾ/ಕಾಲೇಜುಗಳಿಂದ SSLC ಮತ್ತು ITI ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು.
ಕಾನ್ಸ್‌ಟೇಬಲ್ (ಟೈಲರ್), ಗರಿಷ್ಠ 23 ವರ್ಷ
ಕಾನ್ಸ್‌ಟೇಬಲ್ (ಕಾಬ್‌ಬ್ಲರ್) ಗರಿಷ್ಠ 25 ವರ್ಷ
ಅರ್ಜಿ ಶುಲ್ಕ :
ಒಬಿಸಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100 ರೂ.
ಎಸ್‌ಸಿ / ಎಸ್‌ಟಿ / ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಕೌಶಲ್ಯ ಪರೀಕ್ಷೆ
ದೈಹಿಕ ಸಹಿಷ್ಣುತಾ ಪರೀಕ್ಷೆ
ದೈಹಿಕ ಸಾಮರ್ಥ್ಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಆರಂಭಿಕ ದಿನಾಂಕ: 20/07/2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ: 18/08/2024
Indo Tibetan Border Police Force Recruitment 2024 ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: itbpolice.nic.in
ಇತರೆ ಉದ್ಯೋಗ ಮಾಹಿತಿ:
- ಪೌರಾಡಳಿತ ಇಲಾಖೆಯಲ್ಲಿ FDA ಮತ್ತು SDA ಹುದ್ದೆಗೆ ಅರ್ಜಿ ಆಹ್ವಾನ
- ಮೈಸೂರು ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ 2024
- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉದ್ಯೋಗ
- 2000 ಲೈನ್ಮೆನ್ಗಳ ನೇಮಕ SSLC ಪಾಸಾದವರು ಅರ್ಜಿ ಸಲ್ಲಿಸಬಹುದು