6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ 10,000 ರೂ. ವಿದ್ಯಾರ್ಥಿವೇತನ | Inspire Award Manak Scholarship 

WhatsApp Group Join Now
Telegram Group Join Now

IAM Scholarship: ನಮಸ್ಕಾರ ವಿದ್ಯಾರ್ಥಿ ಮಿತ್ರರೇ ಇವತ್ತಿನ ಈ ಲೇಖನದ ಮೂಲಕ ತಿಳಿಸುವುದೇಂದರೆ ಪ್ರಸ್ತುತ ಸಾಲಿನಲ್ಲಿ 6ನೇ ತರಗತಿಯಿಂದ 10ನೇ ತರಗತಿಯಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ 2024-25 ನೇ ಸಾಲಿನ ಇನ್ಸ್ಪೈರ್ ಅವಾರ್ಡ್ಸ್ ಮಾನಕ್ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದು ಹೇಗೆ, ಅರ್ಹತಾ ಮಾನದಂಡಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಇನ್ಸ್ಪೈರ್ ಅವಾರ್ಡ್ಸ್ ಮಾನಕ್ ವಿದ್ಯಾರ್ಥಿವೇತನವನ್ನು 6 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಇದರ ಉದ್ದೇಶ, ಶಾಲಾ ವಿದ್ಯಾರ್ಥಿಗಳಲ್ಲಿ ಸೃಜನಶೀಲ ಮತ್ತು ನವೀನ ಚಿಂತನೆಯನ್ನು ಹುಟ್ಟುಹಾಕುವ ಮೂಲ ಉದ್ದೇಶವನ್ನು ಒಳಗೊಂಡಿದೆ, ಭಾರತ ಸರ್ಕಾರದ ಡಿಪಾರ್ಟ್ಮೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ (ಡಿಎಸ್ಟಿ)ಯ ಮೂಲಕ ಕಾರ್ಯಗತಗೊಳಿಸಲಾದ ಪ್ರಮುಖ ಕಾರ್ಯಕ್ರಮ ಇದಾಗಿದೆ.

Inspire Award Manak Scholarship: 

ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು:
1) ವಿದ್ಯಾರ್ಥಿಗಳು 10 ರಿಂದ 15 ವಯಸ್ಸು ಆಗಿರಬೇಕು.
2) 6 ರಿಂದ 10 ನೇ ತರಗತಿಯಲ್ಲಿ ಓದುತ್ತಿರಬೇಕು.

ಇದನ್ನೂ ಓದಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2024

ಸ್ಕಾಲರ್ ಶಿಪ್ ಮೊತ್ತ:
10,000 ರೂ. ಒಂದು ಬಾರಿಗೆ ಮಾತ್ರ.

ಪ್ರಮುಖ ದಾಖಲೆಗಳು:

  • ವಿದ್ಯಾರ್ಥಿ ಭಾವ ಚಿತ್ರ
  • ಅರ್ಜಿದಾರರ ಬ್ಯಾಂಕ್ ಪಾಸ್‌ ಬುಕ್
  • ವಿದ್ಯಾರ್ಥಿ ಆಧಾರ ಕಾರ್ಡ್
  • ಅರ್ಜಿದಾರರ ಶಾಲಾ ಗುರುತಿನ ಚೀಟಿ ( ಅನ್ವಯಿಸಿದರೆ ಮಾತ್ರ)

ಇದನ್ನೂ ಓದಿ: ಪಶುಸಂಗೋಪನೆ ಇಲಾಖೆಯಿಂದ ವೆಟರ್ನರಿ ಆಫೀಸರ್ ನೇಮಕಾತಿ 2024

Inspire Award Manak Scholarship ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2024

ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment