ಭಾರತೀಯ ತೈಲ ನಿಗಮ ನೇಮಕಾತಿ 2024 | IOCL Recruitment 2024

WhatsApp Group Join Now
Telegram Group Join Now

ಭಾರತೀಯ ತೈಲ ನಿಗಮ ಸಂಸ್ಥೆಯ ಖಾಲಿ ಇರುವಂತಹ ಟ್ರೇಡ್ ಅಪ್ರೆಂಟಿಸ್, ತಂತ್ರಜ್ಞ ಅಪ್ರೆಂಟೀಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ತೈಲ ನಿಗಮ ಸಂಸ್ಥೆಯ ಖಾಲಿ ಇರುವಂತಹ ಟ್ರೇಡ್ ಅಪ್ರೆಂಟಿಸ್, ತಂತ್ರಜ್ಞ ಅಪ್ರೆಂಟೀಸ್ ಹುದ್ದೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

IOCL Recruitment 2024:

ಒಟ್ಟು ಹುದ್ದೆಗಳ ಸಂಖ್ಯೆ: 400

ಹುದ್ದೆಗಳ ಹೆಸರು: ತಂತ್ರಜ್ಞ ಅಪ್ರೆಂಟೀಸ್

ಹುದ್ದೆಗಳ ಮಾಹಿತಿ:
ಟ್ರೇಡ್ ಅಪ್ರೆಂಟಿಸ್: 95
ತಂತ್ರಜ್ಞ ಅಪ್ರೆಂಟೀಸ್ : 105
ಪದವಿಧರ ಅಪ್ರೆಂಟಿಸ್: 200

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಪ್ರಕಾರ ಅರ್ಜಿ ಸಲ್ಲಿಸುವವರು SSLC ಪಾಸ್‌, ITI ಪಾಸ್ ಆಗಿರಬೇಕು ಹಾಗೂ BBA, ಬಿ.ಕಾಂ, ಬಿಎ, ಬಿ.ಎಸ್ಸಿ , ಪದವಿ ಪೂರ್ಣಗೊಳಿಸರಬೇಕು.

ಇದನ್ನೂ ಓದಿ: ITBP ಹೆಡ್ ಕಾನ್‌ಸ್ಟೆಬಲ್, ಕಾನ್ಸ್‌ಟೇಬಲ್ ನೇಮಕಾತಿ 2024

IOCL Recruitment 2024 ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಪೂರೈಸಿರಬೇಕು ಮತ್ತು ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ Application Fee:
ಅಧಿಸೂಚನೆಯಲ್ಲಿ ತಿಳಿಸಿರುವಂತೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಸಂದರ್ಶನ

ಇದನ್ನೂ ಓದಿ: ಬೆಂಗಳೂರಿನಲ್ಲಿ ಉದ್ಯೋಗ 1.ಲಕ್ಷಕ್ಕೂ ಅಧಿಕ ವೇತನ 

ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಆರಂಭ ದಿನಾಂಕ : 02 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-08- 2024

IOCL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: iocl.com

ಇದನ್ನೂ ಓದಿ: 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ 10,000 ರೂ. ವಿದ್ಯಾರ್ಥಿವೇತನ

WhatsApp Group Join Now
Telegram Group Join Now

Leave a Comment