ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB Recruitment 2025) ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ (Executive) ಹುದ್ದೆಗಳ ನೇಮಕಾತಿ ಇದೀಗ ಅಧಿಸೂಚನೆ ಹೊರಡಿಸಲಾಗಿದೆ. ಅಹ೯ ಮತ್ತು ಆಸಕ್ತ ಅಭ್ಯಾಥಿ೯ಗಳು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅಜಿ೯ ಸಲ್ಲಿಸಬೇಕು.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)
ಹುದ್ದೆಗಳ ಹೆಸರು: ಕಾರ್ಯನಿರ್ವಾಹಕ (Executive)
ಒಟ್ಟು ಹುದ್ದೆಗಳ ಸಂಖ್ಯೆ: 51
ಉದ್ಯೋಗ ಸ್ಥಳ : ಭಾರತಾದ್ಯಂತ
IPPB Recruitment 2025 ವಿದ್ಯಾರ್ಹತೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಜಿ೯ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾಹತೆ೯ ಹೊಂದಿರಬೇಕು.
ವಯೋಮಿತಿ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಕಾರ್ಯನಿರ್ವಾಹಕ ಹುದ್ದೆಗೆ ಅಜಿ೯ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಆಗಿರಬೇಕು ಹಾಗೂ ಗರಿಷ್ಠ ವಯಸ್ಸು 35 ವರ್ಷದೊಳಗೆ ಇರಬೇಕು.
ವಯಸ್ಸಿನ ಸಡಿಲಿಕೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 05 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ವಿಕಲಚೇತನ ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ: 13 ವರ್ಷ
ವಿಕಲಚೇತನ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
ಎಸ್ಸಿ / ಎಸ್ಟಿ ಮತ್ತು ವಿಕಲಚೇತನ ಅಭ್ಯರ್ಥಿಗಳು: ರೂ. 150/-
ಎಲ್ಲಾ ಇತರ ಅಭ್ಯರ್ಥಿಗಳು: ರೂ. 750/-
ವೇತನ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನೇಮಕಾತಿ ಮಾನದಂಡಗಳ ಪ್ರಕಾರ, ಆಯ್ಕೆಯಾಗುವ ಅಭ್ಯಾಥಿ೯ಗಳಿಗೆ ಪ್ರತಿ ತಿಂಗಳು ರೂ. 30,000/- ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳನ್ನು ಅಭ್ಯಾಥಿ೯ಯು ವಿದ್ಯಾಹ೯ತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಅಹ೯ ಅಭ್ಯಾಥಿ೯ಗಳನ್ನು ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
IPPB Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01-ಮಾರ್ಚ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-ಮಾರ್ಚ್-2025
ಈ ಸುದ್ದಿಯನ್ನೂ ಓದಿ: ಕಿರಿಯ ಸಹಾಯಕ ವ್ಯವಸ್ಥಾಪಕ 650 ಹುದ್ದೆಗಳ ನೇಮಕಾತಿ
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅಜಿ೯ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ ವಿಳಾಸ್ | ippbonline.com |
ಈ ಸುದ್ದಿಯನ್ನೂ ಓದಿ: SSLC, PUC ಪಾಸಾದವರಿಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಹುದ್ದೆಗಳ ನೇಮಕಾತಿ