ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ನಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ (Executive) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅಂಚೆ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (India Post Payments Bank) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
IPPB Recruitment 2024:
ಒಟ್ಟು ಹುದ್ದೆಗಳ ಸಂಖ್ಯೆ: 344
ಹುದ್ದೆ ಹೆಸರು: ಕಾರ್ಯನಿರ್ವಾಹಕ (Executive)
ಉದ್ಯೋಗದ ಸ್ಥಳ: ಭಾರತದಾದ್ಯಂತ (All India)
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 20
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಪೂರ್ಣಗೊಳಿಸರಬೇಕು.
IPPB Recruitment 2024 ವೇತನ ಶ್ರೇಣಿ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನೇಮಕಾತಿ ಅಧಿಸೂಚನೆ ಪ್ರಕಾರ ಎಕ್ಸಿಕ್ಯೂಟಿವ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 30,000 ರೂ. ಸಂಬಳವನ್ನು ನೀಡಲಾಗುತ್ತದೆ.
ವಯೋಮಿತಿ:
ಐಪಿಪಿಬಿ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 750 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 11 ಅಕ್ಟೋಬರ್, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್, 2024
IPPB Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ippbonline.com
KPTCL ನಿಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ನೇಮಕಾತಿ SSLC, PUC ವಿದ್ಯಾರ್ಹತೆ
ನೈಋತ್ಯ ರೈಲ್ವೆ ಹುಬ್ಬಳ್ಳಿಯಲ್ಲಿ ಉದ್ಯೋಗ 10ನೇ, 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ