ಅಕೌಂಟೆಂಟ್ ಕಂ ಕ್ಲರ್ಕ, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿ | IRCS Karnataka Recruitment 2024

WhatsApp Group Join Now
Telegram Group Join Now

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮೇಲುಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಖಾಲಿ ಇರುವ ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಬೇಕಾಗುವ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

IRCS Karnataka Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಇಲಾಖೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ
ಹುದ್ದೆಗಳ ಹೆಸರು: ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ , ಕಂಪ್ಯೂಟರ್ ಆಪರೇಟರ್
ಒಟ್ಟು ಹುದ್ದೆಗಳ ಸಂಖ್ಯೆ: 12

ಹುದ್ದೆಗಳ ಮಾಹಿತಿ:
ನೋಡಲ್ ಅಧಿಕಾರಿ/ಸಾಮಾಜಿಕ ಕಾರ್ಯಕರ್ತರು : 01
ಕೃತ ಕಾಂಗ ಜೋಡಣೆ (ಪಿಡಿಓ) ಅಭಿಯಂತರರು : 01
ನಿಕಲ್ ಸೈಕಾಲೋಜಿಸ್ಟ : 01
ಸ್ಪೀಚ್ ಥೆರೆಪಿಸ್ಟ/ಆಡಿಯೋಲಾಜಿಸ್ಟ : 01
ಫಿಜಿಯೋ ಥೆರಪಿಸ್ಟ್/ ಆಕ್ಯುಪೇಶನಲ್ ಥೆರೆಪಿಸ್ಟ್ : 01
ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ : 01
ಕೃತಕಾಂಗ ತಾಂತ್ರಿಕ : 01
ಕಂಪ್ಯೂಟರ್ ಆಪರೇಟರ್ : 01
ಲೆದರ್ ವರ್ಕರ್ / ಶೂ ಮೇಕರ್ : 01
ಮೋಬಿಲಿಟಿ ಇನ್‌ಸ್ಪೆಕ್ಟ‌ರ್ : 01
ಇಯರ್‌ಮೋಲ್ಟ ಟೆಕ್ನಿಶಿಯನ್ : 01
ಕಚೇರಿ ಸೇವಕ : 01

IRCS Karnataka Recruitment 2024 ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ SSLC, MSW, Diploma, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಸಂಬಂಧಿಸಿದೆ ವಿಷಯದಲ್ಲಿ ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 12,000 – 25,000 ವೇತನ ಕೊಡಲಾಗುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳೊಂದಿಗೆ, 14 ಆಗಸ್ಟ್ 2024 ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ವೈಸ್‌-ಚೇರಮನ್,
ಭಾರತೀಯ ರೆಡ್ ಕ್ರಾಸ್ ಸಂಸ್ಥೆ,
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ,
ಜಿಲ್ಲಾ ಆಸ್ಪತ್ರೆ ಆವರಣ,
ಬೆಳಗಾವಿ ಕರ್ನಾಟಕ

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 2 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಆಗಸ್ಟ್ 2024

IRCS Karnataka Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ

ಇತರೆ ಉದ್ಯೋಗ ಮಾಹಿತಿ:‌

  1. ಕಾಫಿ ಸಂಶೋಧನಾ ಕೇಂದ್ರ ಕೊಡಗು ನೇಮಕಾತಿ 2024 
  2. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2024
  3. IBPS ವಿವಿಧ ಬ್ಯಾಂಕ್‌ಗಳಲ್ಲಿ 5351 ಹುದ್ದೆಗಳಿಗೆ ಅರ್ಜಿ ಆಹ್ವಾನ 
WhatsApp Group Join Now
Telegram Group Join Now

Leave a Comment