ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ನೇರ ನೇಮಕಾತಿ : IRCTC Recruitment 2025

WhatsApp Group Join Now
Telegram Group Join Now

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC Recruitment 2025) ಖಾಲಿ ಇರುವ ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳನ್ನು ಭತಿ೯ ಮಾಡಲು ಅರ್ಜಿ ಆಹ್ವಾನಿಸಿದೆ. ಅಹ೯ ಮತ್ತು ಆಸಕ್ತ ಅಭ್ಯಾಥಿ೯ಗಳು ಸಂದಶ೯ನಕ್ಕೆ ಹಾಜರಾಗಬಹುದು.

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (Indian Railway Catering and Tourism Corporation) ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆ ಹೆಸರು: ಹಾಸ್ಪಿಟಾಲಿಟಿ ಮಾನಿಟರ್

ಒಟ್ಟು ಹುದ್ದೆಗಳ ಸಂಖ್ಯೆ: 06

IRCTC Recruitment 2025 ವಿದ್ಯಾಹ೯ತೆ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ (ಹಾಸ್ಪಿಟಾಲಿಟಿ/ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ಬಿಎಸ್ಸಿ ಅಥವಾ ಬಿಬಿಎ/ಎಂಬಿಎ) ಪದವಿ ವಿದ್ಯಾಹ೯ತೆ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:

ಈ ಹುದ್ದೆಗೆ ಅರ್ಜಿಸಲ್ಲಿಸಲು ಅಭ್ಯಾಥಿ೯ಗಳ ವಯೋಮಿತಿ ಗರಿಷ್ಠ 28 ವರ್ಷದೊಳಗೆ ಇರಬೇಕು.

ವಯೋಮಿತಿ ಸಡಿಲಿಕೆ:
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಅಂಗವಿಕಲ ವಅಭ್ಯರ್ಥಿಗಳಿಗೆ: 10 ವರ್ಷಗಳ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಅಜಿ೯ ಸಲ್ಲಿಸಿದ ಅರ್ಜಿದಾರರನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ:
ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳಿಗೆ 30,000 ರೂ. ವೇತನ ನೀಡಲಾಗುತ್ತದೆ. ವೇತನದ ಹೊರತಾಗಿ ಇತರ ಭತ್ಯೆಗಳನ್ನು ಸಹ ನೀಡಲಾಗುತ್ತದೆ.

ಈ ಸುದ್ದಿಯನ್ನೂ ಓದಿ: ಕರ್ನಾಟಕ ಅಂಚೆ ಇಲಾಖೆ ಬಂಪರ್ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬೀಡುಗಡೆಯಾದ ದಿನಾಂಕ: 05-02-2025
ಸಂದರ್ಶನದ ದಿನಾಂಕ: ಮಾರ್ಚ್ 4- 2025

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ ಮಾಡಿ
ಅಧಿಕೃತ ವೆಬ್‌ಸೈಟ್ ವಿಳಾಸ: irctc.com

ಈ ಸುದ್ದಿಯನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 4,000 ಪೆಂಡಿಂಗ್ ಹಣ ರಿಲೀಸ್! ದಿನಾಂಕ ನಿಗದಿ

Leave a Comment