ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ-SD, ವಿಜ್ಞಾನಿ/ ಇಂಜಿನಿಯರ್-SC, ತಾಂತ್ರಿಕ ಸಹಾಯಕ, ವಿಜ್ಞಾನಿ ಸಹಾಯಕ ಹಾಗೂ ಇತರೆ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (Indian Space Research Organisation – ISRO) ವೈದ್ಯಕೀಯ ಅಧಿಕಾರಿ-SD ಸೇರಿದಂತೆ ಇತರೆ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ISRO Recruitment 2024 ನೇಮಕಾತಿ ವಿವರ:
ಉದ್ಯೋಗದ ಸ್ಥಳ: ಬೆಂಗಳೂರಿನ ಜನನ (ಕರ್ನಾಟಕ)
ಹುದ್ದೆಗಳ ಸಂಖ್ಯೆ: 103
ಹುದ್ದೆಗಳ ಹೆಸರು:
ವೈದ್ಯಕೀಯ ಅಧಿಕಾರಿ-ಎಸ್‌ಡಿ, ವೈದ್ಯಕೀಯ ಅಧಿಕಾರಿ-ಎಸ್‌ಸಿ, ಸೈಂಟಿಸ್ಟ್ ಇಂಜಿನಿಯರ್-ಎಸ್‌ಸಿ, ತಾಂತ್ರಿಕ ಸಹಾಯಕ, ವಿಜ್ಞಾನಿ ಸಹಾಯಕ, ತಂತ್ರಜ್ಞ-ಬಿ, ಡ್ರಾಫ್ಟ್ಸ್‌ಮನ್-ಬಿ ಮತ್ತು ಸಹಾಯಕ
ವಿದ್ಯಾರ್ಹತೆ:
ಇಸ್ರೋ ನೇಮಕಾತಿ ಅಧಿಸೂಚನೆ ಪ್ರಕಾರ ವೈದ್ಯಕೀಯ ಅಧಿಕಾರಿ (SD), ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ, ಐಟಿಐ, ಡಿಪ್ಲೊಮಾ, ಪದವಿ, B.Sc, ಮತ್ತು MBBS, MD, B.E/ B.Tech, M.E/M.Tech ಪಾಸಾದವರು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ISRO Recruitment 2024 ವಯೋಮಿತಿ:
ವೈದ್ಯಕೀಯ ಅಧಿಕಾರಿ (SD): 18 ರಿಂದ 35 ವರ್ಷ
ವೈದ್ಯಕೀಯ ಅಧಿಕಾರಿ (SC): 18 ರಿಂದ 35 ವರ್ಷ
ವಿಜ್ಞಾನಿ ಇಂಜಿನಿಯರ್ (SC): 18 ರಿಂದ 30 ವರ್ಷ
ತಾಂತ್ರಿಕ ಸಹಾಯಕ: 18 ರಿಂದ 35 ವರ್ಷ
ವೈಜ್ಞಾನಿಕ ಸಹಾಯಕ: 18 ರಿಂದ 35 ವರ್ಷ
ತಂತ್ರಜ್ಞ (ಬಿ): 18 ರಿಂದ 35 ವರ್ಷ
ಡ್ರಾಫ್ಟ್ಸ್‌ಮನ್ (ಬಿ): 18 ರಿಂದ 35 ವರ್ಷ
ಸಹಾಯಕ (ಅಧಿಕೃತ ಭಾಷೆ): 18 ರಿಂದ 28 ವರ್ಷ
ವಯೋಮಿತಿ ಸಡಿಲಿಕೆ:
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ISRO Recruitment 2024 ವೇತನ ಶ್ರೇಣಿ:
ಇಸ್ರೋ ವೈದ್ಯಕೀಯ ಅಧಿಕಾರಿ-SD, ವಿಜ್ಞಾನಿ/ ಇಂಜಿನಿಯರ್-SC, ತಾಂತ್ರಿಕ ಸಹಾಯಕ, ವಿಜ್ಞಾನಿ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಹುದ್ದೆಗಳ ಆಧಾರದ ಮೇಲೆ 21,700 ರೂ. ನಿಂದ 2,08,700 ರೂ. ವರೆಗೆ ವೇತನವನ್ನು ಪಡೆಯುತ್ತಾರೆ.
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 750 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಇದನ್ನೂ ಓದಿ: 412 ಅಂಗನವಾಡಿ ಟೀಚರ್ ನೇಮಕಾತಿ SSLC, PUC ಪಾಸಾದವರು ಅರ್ಜಿ ಸಲ್ಲಿಸಿ
ಆಯ್ಕೆ ವಿಧಾನ:
ಇಸ್ರೋ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 19, ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 9 ಅಕ್ಟೋಬರ್ 2024
ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ 14000 ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
ISRO Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: isro.gov.in
ಇದನ್ನೂ ಓದಿ: ಅಸ್ಸಾಂ ರೈಫಲ್ಸ್ ನಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ನೇಮಕಾ SSLC ಪಾಸಾದವರು ಅರ್ಜಿ ಸಲ್ಲಿಸಿ