ITBP Recruitment 2024 : ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

WhatsApp Group Join Now
Telegram Group Join Now

ಇಂಡೋ-ಟಿಬೆಟಿಯನ್ ಬೋರ್ಡ್ ಪೊಲೀಸ್ ಫೋರ್ಸ್ (ಐಟಿಬಿಪಿಎಫ್) ಖಾಲಿ ಇರುವ ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ (ಟೆಲಿಕಮ್ಯುನಿಕೇಷನ್) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇಂಡೋ-ಟಿಬೆಟಿಯನ್ ಬೋರ್ಡ್ ಪೊಲೀಸ್ ಫೋರ್ಸ್ (ITBP) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ITBP Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 526

ಹುದ್ದೆಗಳ ಹೆಸರು: ಎಸ್‌ಐ ಮತ್ತು ಕಾನ್ಸ್ಟೇಬಲ್, ಹೆಡ್ ಕಾನ್ಸ್‌ಟೇಬಲ್

ಹುದ್ದೆಗಳ ವಿವರ:
ಸಬ್ ಇನ್ಸ್ಪೆಕ್ಟರ್ (ಟೆಲಿಕಮ್ಯುನಿಕೇಷನ್): 92
(78 ಪುರುಷ ಮತ್ತು 14 ಮಹಿಳೆ)

ಹೆಡ್ ಕಾನ್ಸ್ಟೇಬಲ್ (ಟೆಲಿಕಮ್ಯುನಿಕೇಷನ್): 383
(325 ಪುರುಷ ಮತ್ತು 58 ಮಹಿಳೆ)

ಕಾನ್ಸ್ಟೇಬಲ್ (ಟೆಲಿಕಮ್ಯುನಿಕೇಷನ್): 51
(44 ಪುರುಷ ಮತ್ತು 7 ಮಹಿಳೆ)

ವಯೋಮಿತಿ:
ಸಬ್ ಇನ್ಸ್ಪೆಕ್ಟರ್ (ಎಸ್‌ಐ) ಹುದ್ದೆಗಳಿಗೆ 20 ರಿಂದ 25 ವರ್ಷ
ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ 18 ರಿಂದ 25 ವರ್ಷ
ಹವಾಲ್ದಾರ್ (ಕಾನ್ಸ್‌ಟೇಬಲ್) ಹುದ್ದೆಗಳಿಗೆ 18 ರಿಂದ 23 ವರ್ಷ

ITBP Recruitment 2024 ವೇತನ ಶ್ರೇಣಿ:
ಸಬ್ ಇನ್ಸ್ಪೆಕ್ಟರ್ (ಎಸ್‌ಐ) ಹುದ್ದೆಗೆ: 35,400-1,12,400 ರೂ.
ಹೆಡ್ ಕಾನ್ಸ್ಟೇಬಲ್ ಹುದ್ದೆಗೆ: 25,500 ರಿಂದ 81,100 ರೂ.
ಕಾನ್ಸ್ಟೇಬಲ್ ಹುದ್ದೆಗೆ: 21,700 ರಿಂದ 69,100 ರೂ.

ಅರ್ಜಿ ಶುಲ್ಕ:
ಎಸ್‌ಐ ಹುದ್ದೆಗಳಿಗೆ: 200 ರೂ.
ಕಾನ್ಸ್ಟೇಬಲ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ 100 ರೂ.
ಮಹಿಳೆಯರು, ಮಾಜಿ ಸೈನಿಕರು, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ (PET)
ದೈಹಿಕ ಗುಣಮಟ್ಟದ ಪರೀಕ್ಷೆ(PST)
ವೈದ್ಯಕೀಯ ಪರೀಕ್ಷೆ
ದಾಖಲೆಗಳ ಪರಿಶೀಲನೆ

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 15 ನವೆಂಬರ್, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಡಿಸೆಂಬರ್, 2024

ITBP Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: recruitment.itbpolice.nic.in

PDO ಪರೀಕ್ಷೆ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಲು ಡೈರೆಕ್ಟರ್ ಲಿಂಕ್‌

ವಿದ್ಯಾರ್ಥಿಗಳಿಗೆ ಉಚಿತ IAS ಕೋಚಿಂಗ್ ಜೊತೆಗೆ ತಿಂಗಳಿಗೆ 15,000 ರೂ. ಶಿಷ್ಯವೇತನ

Leave a Comment