ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (Indian Telephone Industries Limited) ಖಾಲಿ ಇರುವ ಕಾಸ್ಟ್ & ಮ್ಯಾನೇಜ್ಮೆಂಟ್ ಅಕೌಂಟೆಂಟ್ ಟ್ರೈನಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ITI Limited Recruitment ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
ITI Limited Recruitment 2024 Details :
ಹುದ್ದೆಗಳ ಸಂಖ್ಯೆ: ಕಾಸ್ಟ್ & ಮ್ಯಾನೇಜ್ಮೆಂಟ್ ಅಕೌಂಟೆಂಟ್ ಟ್ರೈನಿ
ಒಟ್ಟು ಹುದ್ದೆಗಳ ಸಂಖ್ಯೆ: 06
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ CMA ಪೂರ್ಣಗೊಳಿಸಿರಬೇಕು.
ವಯೋಮಿತಿ:
ITI Limited ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠ 25 ವರ್ಷ ಮೀರಿರಬಾರದು.
ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ
ವೇತನ:
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 10,000 ರಿಂದ 12,500 ರೂ. ವೇತನ ನೀಡಲಾಗುತ್ತದೆ.
ಇದನ್ನು ಓದಿ: ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ವಿದ್ಯಾರ್ಥಿವೇತನ
ಆಯ್ಕೆ ಪ್ರಕ್ರಿಯೆ:
ITI Limited ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ವಿಳಾಸ:
ITI ಲಿಮಿಟೆಡ್
ರಿಜಿಸ್ಟರ್ಡ್ ಮತ್ತು ಕಾರ್ಪೊರೇಟ್ ಕಛೇರಿ
ITI ಭವನ
ದೂರವಾಣಿ ನಗರ
ಬೆಂಗಳೂರು ಕರ್ನಾಟಕ.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 21-05-2024
ಸಂದರ್ಶನದ ದಿನಾಂಕ: ಮೇ 29, 2024 ರಂದು ಬೆಳಗ್ಗೆ 10 ಗಂಟೆಗೆ
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಅಪ್ಲಿಕೇಶನ್ ಫಾರ್ಮ್ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | itiltd.in |
ಇದನ್ನು ಓದಿ: JNCASR ನಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ:
ಇಮೇಲ್ manpower_crp@itiltd.co.in ವಿಳಾಸಕ್ಕೆ ಸಂಪರ್ಕಿಸಿ.