ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ 2024 | IVRI Recruitment 2024

WhatsApp Group Join Now
Telegram Group Join Now

ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ (IVRI) ಯಲ್ಲಿ ಖಾಲಿ ಇರುವ ಯುವ ವೃತ್ತಿಪರ (Young Professional) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅಧಿಸೂಚನೆಯನ್ನು ಹೊರಡಿಸಿದೆ.

ಇಂಡಿಯನ್ ವೆಟರ್ನರಿ ರಿಸರ್ಚ್ ಇನ್ಸ್ಟಿಟ್ಯೂಟ್ (Indian Veterinary Research Institute) ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಭವಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ & ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸುವ ಲಿಂಕ್‌ಗಳು ಮುಂತಾದ ವಿವರಗಳನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.

IVRI Recruitment 2024 ಸಂಕ್ಷಿಪ್ತ ವಿವರ:

ಹುದ್ದೆಗಳ ಹೆಸರು: ಯುವ ವೃತ್ತಿಪರ (Young Professional)

ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ: 03

ಹುದ್ದೆಗಳ ಮಾಹಿತಿ:
ಯುವ ವೃತ್ತಿಪರ I (Young Professional – I ): 01
ಯುವ ವೃತ್ತಿಪರ II (Young Professional -I ): 02

ಶೈಕ್ಷಣಿಕ ಅರ್ಹತೆ:
ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ:
ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ 18-07-2024 ರಂತೆ ಕನಿಷ್ಠ 21 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ ಪ್ರಕಾರ, ಯುವ ವೃತ್ತಿಪರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ 30,000 ರಿಂದ 42,000 ರೂ. ಸಂಬಳ ನೀಡಲಾಗುತ್ತದೆ.

ಅರ್ಜಿಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ನೇಮಕಾತಿ ಪ್ರಕಾರ, ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂದರ್ಶನದ ವಿಳಾಸ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಕೇಳಲಾದ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ದಿನಾಂಕ 18-07-2024 10:30 ಕ್ಕೆ ಹಾಜರಾಗಬೇಕು.

ಸಂದರ್ಶನದ ವಿಳಾಸ:
ICAR-IVRI,
Hebbal, Bengaluru –560024

ಹೆಚ್ಚಿನ ಮಾಹಿತಿಗಾಗಿ: ಇ-ಮೇಲ್ ವಿಳಾಸ bpsrini@gmail.com ಗೆ ಭೇಟಿ ನೀಡಿ.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 15-07-2024
ವಾಕ್-ಇನ್ ಇಂಟರ್ವ್ಯೂ ದಿನಾಂಕ: 18-07-2024 10:30 ಕ್ಕೆ

IVRI Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ivri.nic.in

ಇತರೆ ಉದ್ಯೋಗ ಮಾಹಿತಿ:‌

Leave a Comment