ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ಖಾಲಿ ಇರುವ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-I ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
JNCASR Recruitment ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
JNCASR Recruitment 2024 Details :
ಹುದ್ದೆಗಳ ಹೆಸರು: ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-I
ಒಟ್ಟು ಹುದ್ದೆಗಳ ಸಂಖ್ಯೆ: 01
ಶೈಕ್ಷಣಿಕ ಅರ್ಹತೆ:
JNCASR ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ, Ph.D ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ಇದನ್ನು ಓದಿ: ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ
ವೇತನ ಶ್ರೇಣಿ:
JNCASR ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 56,000 ರೂ. ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ತಾಂತ್ರಿಕ ಚರ್ಚೆ, ವೈಯಕ್ತಿಕ ಸಂವಹನ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
JNCASR ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳನ್ನು ಇ ಮೇಲ್ ವಿಳಾಸ hivaidslaboratory@gmail.com ಗೆ
ದಿನಾಂಕ 28-05-2024 ರೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 24-05-2024
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 28-05-2024
JNCASR Recruitment 2024 Important Links :
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಫಾರ್ಮ್ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | jncasr.ac.in |
ಇದನ್ನು ಓದಿ: SSLC ಪಾಸಾದವರಿಗೆ ಕರ್ನಾಟಕ ರಾಜ್ಯ ಅಗ್ನಿಶಾಮಕ ದಳದಲ್ಲಿ ಉದ್ಯೋಗ