K-SET ಫಲಿತಾಂಶ ಪ್ರಕಟ 2024 ಡೈರೆಕ್ಟರ್ ಲಿಂಕ್‌ | K-SET Result 2024

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ಯನ್ನು ಜನವರಿ, 13- 2024 ರಂದು ನಡೆಸಲಾಗಿದ K-SET ಪರೀಕ್ಷೆಯ Provisional Eligible List ನ್ನು ಕಟ್ ಆಫ್ ಅಂಕಗಳೊಂದಿಗೆ KEAಯು ಇದೀಗ ಪ್ರಕಟಿಸಿದೆ.

ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ನಡೆಸಲಾದ K-SET ಪರೀಕ್ಷೆಯಲ್ಲಿ ಒಟ್ಟು 6,675 ಅಭ್ಯರ್ಥಿಗಳು ಅರ್ಹತಾ ಪಟ್ಟಿ ಪ್ರಕಟಗೊಂಡಿದೆ. ಅಭ್ಯರ್ಥಿಗಳ ನೋಂದಣಿ ಸಂಖ್ಯೆಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

K-SET Result 2024 Details:

ಕೆ-ಸೆಟ್‌ ಪರೀಕ್ಷೆಗೆ ನೋಂದಣಿ ಒಟ್ಟು ಸಂಖ್ಯೆ: 1,17,303
ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳ ಸಂಖ್ಯೆ: 95,201 ಆಯ್ಕೆಯಾದ ಅಭ್ಯರ್ಥಿಗಳ ಸಂಖ್ಯೆ: 6,675
ಪುರಷ ಅಭ್ಯರ್ಥಿಗಳ ಸಂಖ್ಯೆ: 3,398
ಮಹಿಳಾ ಅಭ್ಯರ್ಥಿಗಳ ಸಂಖ್ಯೆ: 3,180
ತೃತೀಯ ಲಿಂಗಿ ಅಭ್ಯರ್ಥಿಗಳ ಸಂಖ್ಯೆ: 97
ವಿಶೇಷ ಸಾಮರ್ಥ್ಯವುಳ್ಳ ಅಭ್ಯರ್ಥಿಗಳ ಸಂಖ್ಯೆ: 350

ಇದನ್ನು ಓದಿ: ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ವಿದ್ಯಾರ್ಥಿವೇತನ 

ಆಯ್ಕೆ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ
ವಿಷಯವಾರು ಕಟ್ ಆಫ್ ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ karnataka.gov.in
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net