ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕಾತಿ 2024 | Kannada And Sanskrit Department Recruitment 2024

WhatsApp Group Join Now
Telegram Group Join Now

10ನೇ ತರಗತಿ ಪಾಸಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉತ್ತರ ಕನ್ನಡ ಜಿಲ್ಲೆಯ (ಕಾರವಾರ) ಜಿಲ್ಲಾ ರಂಗಮಂದಿರದಲ್ಲಿ ಖಾಲಿ ಇರುವ ಹಿರಿಯ ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್‌ ವೈಸರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ Kannada And Sanskrit Department ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Kannada And Sanskrit Department Recruitment 2024:

ಉದ್ಯೋಗದ ಸ್ಥಳ: ಉತ್ತರ ಕನ್ನಡ ಜಿಲ್ಲೆ (ಕಾರವಾರ)

ಹುದ್ದೆ ಹೆಸರು: ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್‌ ವೈಸರ್

ಒಟ್ಟು ಹುದ್ದೆಗಳ ಸಂಖ್ಯೆ: 01

ವಿದ್ಯಾರ್ಹತೆ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್‌ ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ಅಥವಾ ಟೆಲಿಕಮ್ಯೂನಿಕೇಷನ್‌ (ಸೌಂಡ್‌ ಅಂಡ್ ಟಿವಿ) ನಲ್ಲಿ ಡಿಪ್ಲೊಮ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೂಪರ್‌ ವೈಸರ್ ಹುದ್ದೆಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 40 ವರ್ಷ ಮೀರಿರತಕ್ಕದ್ದು.

ವೇತನ ಶ್ರೇಣಿ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್‌ ವೈಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 33,450‌ ರಿಂದ 62,600 ರೂ. ಸಂಬಳ ನಿಗದಿಪಡಿಸಲಾಗಿದೆ.

Kannada And Sanskrit Department Recruitment 2024 ಆಯ್ಕೆ ಪ್ರಕ್ರಿಯೆ :
ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್‌ ವೈಸರ್ ಹುದ್ದೆಗೆ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿ, ಮತ್ತು ಸಂದರ್ಶನದ ಮೂಲಕ ಕೌಶಲ್ಯ ಪರೀಕ್ಷೆ ಮಾಡಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅಭ್ಯರ್ಥಿಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು. ಅಲ್ಲಿ ಕೇಳಲಾದ ಅಗತ್ಯ ದಾಖಲೆಗಳು, ಮಾಹಿತಿಗಳನ್ನು ಭರ್ತಿ ಮಾಡಿ, ಕೆಳಗಿನ ವಿಳಾಸಕ್ಕೆ ಅರ್ಜಿ ನಮೂನೆಗಳನ್ನು ತಲುಪಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ :
ಭರ್ತಿ ನಿರ್ದೇಶಕರು,
ಕನ್ನಡ ಮತ್ತು ಸಂಸ್ಕೃತಿ ಇಲಾಖೆ,
ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು -560002

ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 03/09/2024

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕಾತಿ ಮತ್ತು ಅರ್ಜಿ ನಮೂನೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್: kannadasiri.Karnataka.gov.in ಭೇಟಿ ನೀಡಿ.

Leave a Comment