ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್ (Karnataka Bank ) ನಲ್ಲಿ ಖಾಲಿ ಇರುವ ಡೇಟಾ ಎಂಜಿನಿಯರ್, ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಬ್ಯಾಂಕ್ (Karnataka Bank) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Karnataka Bank Recruitment 2024
ಹುದ್ದೆಗಳ ಹೆಸರು: ಡೇಟಾ ಎಂಜಿನಿಯರ್, ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್
ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 14
ಹುದ್ದೆಗಳ ವಿವರ:
ಡೇಟಾ ಎಂಜಿನಿಯರ್: 11
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್: 01
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್: 01
ಫೈರ್ವೆಲ್ ಅಡ್ಮಿನಿಸ್ಟ್ರೇಟರ್: 01
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿ.ಎಸ್ಸಿ, ಬಿಸಿಎ, ಬಿಇ/ಬಿ.ಟೆಕ್, ಪದವಿ, ಎಂಸಿಎ, ಎಂ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.
ಹುದ್ದೆವಾರು ಗರಿಷ್ಠ ವಯೋಮಿತಿ:
ಡೇಟಾ ಎಂಜಿನಿಯರ್: 30 ವರ್ಷ
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್: 35 ವರ್ಷ
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್: 35 ವರ್ಷ
ಫೈರ್ವೆಲ್ ಅಡ್ಮಿನಿಸ್ಟ್ರೇಟರ್: 35 ವರ್ಷ
karnataka bank notification ವೇತನ:
ಡೇಟಾ ಎಂಜಿನಿಯರ್: 48,480 ರಿಂದ 85,920 ರೂ.
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್: 64,820 ರಿಂದ 93,960 ರೂ.
ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್: 64,820 ರಿಂದ 93,960 ರೂ.
ಫೈರ್ವೆಲ್ ಅಡ್ಮಿನಿಸ್ಟ್ರೇಟರ್: 64,820 ರಿಂದ 93,960 ರೂ.
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಬ್ಯಾಂಕ್ ಡೇಟಾ ಎಂಜಿನಿಯರ್, ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆ, ಉದ್ಯೋಗದ ಅನುಭವ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಬ್ಯಾಂಕ್ ಡೇಟಾ ಎಂಜಿನಿಯರ್, ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿ ನಮೂನೆ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಇ-ಮೇಲ್ ಐಡಿ recruitment@ktkbank.com ಗೆ ಜುಲೈ 26, 2024 ರೊಳಗೆ ತಮ್ಮ ರೆಸ್ಯೂಮ್ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 26/06/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜುಲೈ 26/2024
Karnataka Bank Recruitment 2024 ಪ್ರಮುಖ ಲಿಂಕ್‌ಗಳು:
ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಡೇಟಾ ಎಂಜಿನಿಯರ್ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ