ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫೀಸರ್ (Probationary Officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅಧಿಸೂಚನೆ ಪ್ರಕಟವಾಗಿದೆ.
ಕರ್ನಾಟಕ ಬ್ಯಾಂಕ್ (Karnataka Bank Recruitment 2024) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ಹೆಸರು: ಪ್ರೊಬೇಶನರಿ ಆಫೀಸರ್
ಉದ್ಯೋಗ ಸ್ಥಳ: ಭಾರತದಾದ್ಯಂತ
Karnataka Bank Recruitment 2024 ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಸಿಎ, ಸಿಎಸ್, ಸಿಎಂಎ, ಐಸಿಡಬ್ಲ್ಯೂಎ, ಕೃಷಿ/ ಕಾನೂನಿನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವೇತನ:
ಕರ್ನಾಟಕ ಬ್ಯಾಂಕ್ ಅಧಿಸೂಚನೆ ಮಾನದಂಡಗಳ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 48,480 ರಿಂದ 85920 ರೂ. ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
ಕರ್ನಾಟಕ ಬ್ಯಾಂಕ್ ಅಧಿಸೂಚನೆ ಮಾನದಂಡಗಳ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಟ ವಯೋಮಿತಿ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಸಾಮಾನ್ಯ/ OBC/ EWS ಅಭ್ಯರ್ಥಿಗಳಿಗೆ: 800 ರೂ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ: 700 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್ ಮೂಲಕ
ಆಯ್ಕೆವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 30-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-12-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10-12-2023
Karnataka Bank Recruitment 2024 ಪ್ರಮುಖ ಲಿಂಕುಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnatakabank.com
PDO ಹಾಲ್ ಟಿಕೆಟ್ ಪ್ರಕಟ ಡೌನ್‌ಲೋಡ್ ಮಾಡಲು ಡೈರೆಕ್ಟ ಲಿಂಕ್
ಶಾಲಾ-ಕಾಲೇಜು ಮತ್ತು ಬ್ಯಾಂಕ್ ಸೇರಿ ಡಿಸೆಂಬರ್ ನಲ್ಲಿ ಒಟ್ಟು 17 ದಿನ ರಜೆ ಇಲ್ಲಿದೆ ಸಂಪೂರ್ಣ ವಿವರ