ಕರ್ನಾಟಕ ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದ ಕರ್ನಾಟಕ ಅರಣ್ಯ ಪಾಲಕ (ಫಾರೆಸ್ಟ್ ಡಿಪಾರ್ಟ್‌ಮೆಂಟ್‌ನ 540 ಗಾರ್ಡ್) ಹುದ್ದೆಗಳ ಭರ್ತಿಗೆ ಸಂಬಂಧ ಇದೀಗ ಪ್ರಾವಿಷನಲ್ ಸೆಲೆಕ್ಟ್ ಲಿಸ್ಟ್ ಹಾಗೂ ಅನರ್ಹರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
2023-24ನೇ ಸಾಲಿನ ಅರಣ್ಯ ಇಲಾಖೆಯ ವಿವಿಧ ವೃತ್ತದಲ್ಲಿ ಸೇರಿ ಒಟ್ಟು 540 ಗಸ್ತು ಅರಣ್ಯ ಪಾಲಕ (ಫಾರೆಸ್ಟ್ ಗಾಡ್೯) ಹುದ್ದೆಗಳ ಅಧಿಸೂಚನೆಗೆ ಸಂಬಂಧಿಸಿದ ಅರಣ್ಯ ಇಲಾಖೆಯಿಂದ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಾವಾರು ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಅನರ್ಹರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಚೇಕ್ ಮಾಡಿಕೊಳ್ಳಬಹುದಾಗಿದೆ.
Karnataka Forest Guard Result List:
ಜಿಲ್ಲಾವಾರು ಆಯ್ಕೆ ಪಟ್ಟಿ:
ವೃತ್ತದ ಹೆಸರು | ಅರ್ಹರ ಪಟ್ಟಿ | ಅನರ್ಹ ಪಟ್ಟಿ |
ಶಿವಮೊಗ್ಗ ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಕೊಡಗು ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಹಾಸನ ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಚಾಮರಾಜನಗರ ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಚಿಕ್ಕಮಗಳೂರು ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಕೆನರಾ (ಶಿರಸಿ) ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಬೆಳಗಾವಿ ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಬೆಂಗಳೂರು ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಮಂಗಳೂರು ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಮೈಸೂರು ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಕಲಬುರಗಿ ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಬಳ್ಳಾರಿ ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಧಾರವಾಡ ವೃತ್ತ | ಇಲ್ಲಿ ಕ್ಲಿಕ್ ಮಾಡಿ | ಇಲ್ಲಿ ಕ್ಲಿಕ್ ಮಾಡಿ |
ಅಭ್ಯರ್ಥಿಗಳಿಗೆ ಆಯ್ಕೆ ಪಟ್ಟಿ ಕುರಿತು ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಪೂರಕ ದಾಖಲಾತಿಗಳೊಂದಿಗೆ ಸ್ಪಷ್ಟತೆ ಯೊಂದಿಗೆ ಆಕ್ಷೇಪಣೆಯನ್ನು ವಿವರಿಸಿ ತಮ್ಮ ವೃತ್ತಕ್ಕೆ ನಿಗದಿತ ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು ಮತ್ತು ಲಿಂಕ್‌ಗಳು:
ವೆಬ್‌ಸೈಟ್ ವಿಳಾಸ: kfdrecruitment.in
ಆಕ್ಷೇಪಣೆ ಸಲ್ಲಿಸಲು ಇಮೇಲ್ ವಿಳಾಸ: cfkalaburagi@gmail.com
ಆಕ್ಷೇಪಣೆ ಸಲ್ಲಿಸಲು ಕೊನೆ ದಿನಾಂಕ : 28-07-2024