ಭಾರತೀಯ ಅಂಚೆ ಇಲಾಖೆ ಅಡಿ ಬರುವ ಕರ್ನಾಟಕ ಅಂಚೆ ವೃತ್ತದಲ್ಲಿ (indian Postal Department) ನಲ್ಲಿ ಖಾಲಿ ಇರುವ ಗ್ರಾಮೀಣ್ ಡಾಕ್ ಸೇವಕ್ (BPM/ABPM) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿಗೆ ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕರ್ನಾಟಕ ಪೋಸ್ಟ್ ಸರ್ಕಲ್ (Karnataka Post office) ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಭವಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ & ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಮುಂತಾದ ವಿವರಗಳನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
Karnataka Postal Circle Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಗ್ರಾಮೀಣ್ ಡಾಕ್ ಸೇವಕ್ (GDS/BPM/ABPM)
ಒಟ್ಟು ಹುದ್ದೆಗಳ ಸಂಖ್ಯೆ: 1940
ಉದ್ಯೋಗದ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಮೀಣ್ ಡಾಕ್ ಸೇವಕ್ ಹುದ್ದೆಗೆ ಅರ್ಜಿ ಸಲ್ಲಿಸುವ
ಅಭ್ಯರ್ಥಿಯು ಮಾನ್ಯತೆ ಶಾಲಾ/ ಪ್ರೌಢಶಾಲಾ ಮಂಡಳಿಯಿಂದ 10 ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಮೀಣ್ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರತಕ್ಕದ್ದಲ್ಲ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
PWD (OBC) ಅಭ್ಯರ್ಥಿಗಳಿಗೆ: 13 ವರ್ಷ
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ವೇತನ ಶ್ರೇಣಿ:
ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಮೀಣ್ ಡಾಕ್ ಸೇವಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 10,000 ರಿಂದ 29,380 ರೂ. ಸಂಬಳ ಕೊಡಲಾಗುತ್ತದೆ.
ಅರ್ಜಿಶುಲ್ಕ:
SC/ST/PWD, ಮಹಿಳಾ ಮತ್ತು ಟ್ರಾನ್ಸ್ ಜೇಡರ ಅಭ್ಯರ್ಥಿಗಳು: ಅರ್ಜಿ ಇರುವುದಿಲ್ಲ.
ಎಲ್ಲಾ ಇತರ ವರ್ಗದ ಅಭ್ಯರ್ಥಿಗಳು: 100 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್ ಮೋಡ್
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆ ಪ್ರಕಾರ, (GDS/BPM/ABPM) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ
ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ದಾಖಲೆಗಳ ಪರಿಶೀಲನೆ, ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 15-07-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 05-08-2024
Karnataka Postal Circle Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಜಿಲ್ಲಾವಾರು ಹುದ್ದೆಗಳ ವಿವರ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnatakapost.gov.in
ಇತರೆ ಉದ್ಯೋಗ ಮಾಹಿತಿ:
- ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ IDFC FIRST ಬ್ಯಾಂಕ್ನಿಂದ 2 ಲಕ್ಷ ರೂ. ಸ್ಕಾಲರ್ಶಿಪ್
- ಭಾರತೀಯ ಅಂಚೆ ಇಲಾಖೆಯಲ್ಲಿ 44,228 ಹುದ್ದೆಗೆ ಅರ್ಜಿ ಆಹ್ವಾನ