ಕರ್ನಾಟಕ ಕಂದಾಯ ಇಲಾಖೆ (Karnataka Revenue Department) ಖಾಲಿ ಇರುವ ಲೀಗಲ್ ಟೈಪಿಸ್ಟ್, ಐಟಿ ಪ್ರೊಫೆಷನಲ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕರ್ನಾಟಕ ಕಂದಾಯ ಇಲಾಖೆ (karnataka kandaya ilake) ಖಾಲಿ ಇರುವ ಲೀಗಲ್ ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Karnataka Revenue Department Recruitment 2024:
ಹುದ್ದೆಗಳ ಹೆಸರು: ಲೀಗಲ್ ಟೈಪಿಸ್ಟ್, ಐಟಿ ಪ್ರೊಫೆಷನಲ್
ಒಟ್ಟು ಹುದ್ದೆಗಳ ಸಂಖ್ಯೆ: 02
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ಹುದ್ದೆಗಳ ಮಾಹಿತಿ:
ಕಾನೂನು ಟೈಪಿಸ್ಟ್: 01
ಐಟಿ-ಪ್ರೊಫೆಷನಲ್-2 (ಫೊರೆನ್ಸಿಕ್ ಡೇಟಾ ಸೈಂಟಿಸ್ಟ್): 01
ಶೈಕ್ಷಣಿಕ ಅರ್ಹತೆ:
ಕಾನೂನು ಟೈಪಿಸ್ಟ್ : LLB
ಐಟಿ-ಪ್ರೊಫೆಷನಲ್-2 (ಫೊರೆನ್ಸಿಕ್ ಡೇಟಾ ಸೈಂಟಿಸ್ಟ್) : B.E in CSE, IS, PG ಡಿಪ್ಲೊಮಾ
ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ನಿಯಮಾನುಸಾರ ಹೊಂದಿರಬೇಕು.
Karnataka Revenue Department Recruitment 2024 ವೇತನ ಶ್ರೇಣಿ:
ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 18700 ರಿಂದ 50000 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇದನ್ನೂ ಓದಿ: ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು 30,ಸಾವಿರ ರೂ. ಸಹಾಯಧನ
ಆಯ್ಕೆ ವಿಧಾನ:
ಕರ್ನಾಟಕ ಕಂದಾಯ ಇಲಾಖೆ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 30-08-2024 ದಿನಾಂಕದೊಳಗೆ ಅಥವಾ ಮೊದಲು ದಾಖಲೆಗಳನ್ನು ಕಳುಹಿಸಬೇಕು.
ಇದನ್ನೂ ಓದಿ: ಭಾರತ್ ಅರ್ಥ್ ಮೂವರ್ಸ್ ನೇಮಕಾತಿ 60,650 ರೂ. ವೇತನ
ವಿಳಾಸ:
Office of Special Officer & Competent Authority,
Podium Block,
3rd Floor, Visvesvaraya Tower,
Bengaluru-560001
ಪ್ರಮುಖ ದಿನಾಂಕಗಳು:
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 22-08-2024
ಆಫ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-08-2024
Karnataka Revenue Department Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kandaya.karnataka.gov.in
ಇದನ್ನೂ ಓದಿ: ಸರ್ಕಾರದಿಂದ ಜನಸಾಮಾನ್ಯರಿಗೆ 5 ಲಕ್ಷ ರೂ. ಗಿಫ್ಟ್ ಈ ಯೋಜನೆ ಪಡೆಯೋದು ಹೇಗೆ?