ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಅಥವಾ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ (Karnataka Revenue Department Recruitment 2024) ಆನ್‌ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಯನ್ನು ಆಹ್ವಾನಿಸಿದೆ.
ಕಂದಾಯ ಇಲಾಖೆ (Village Accountant-VA) ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
Karnataka Revenue Department Recruitment 2024:
ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ
ಹುದ್ದೆ ಹೆಸರು: ಗ್ರಾಮ ಆಡಳಿತ ಅಧಿಕಾರಿ (VA)
ಒಟ್ಟು ಹುದ್ದೆಗಳ ಸಂಖ್ಯೆ : 1000
ಉದ್ಯೋಗದ ಸ್ಥಳ: ಕರ್ನಾಟಕ
ವೇತನ ಶ್ರೇಣಿ : 21,400 ರಿಂದ 42,000 ರೂ.
Karnataka Revenue Department Recruitment 2024 Details
ಜಿಲ್ಲಾವಾರು ಹುದ್ದೆಗಳ ವಿವರಗಳು:
ತುಮಕೂರು: 73
ಕಲಬುರಗಿ: 67
ಮೈಸೂರು: 66
ಬೆಳಗಾವಿ: 64
ಮಂಡ್ಯ : 60
ಚಾಮರಾಜನಗರ: 55
ಹಾಸನ: 54
ರಾಮನಗರ : 51
ದಕ್ಷಿಣ ಕನ್ನಡ -50
ಕೋಲಾರ- 45
ಚಿಕ್ಕಬಳ್ಳಾಪುರ -42
ಬೆಂಗಳೂರು ಗ್ರಾಮಾಂತರ: 34
ಹಾವೇರಿ: 34
ಬೆಂಗಳೂರು ನಗರ: 32
ಚಿತ್ರದುರ್ಗ -32
ಶಿವಮೊಗ್ಗ -31
ಗದಗ : 30
ಬೀದರ್: 24
ಚಿಕ್ಕಮಗಳೂರು: 23
ಉಡುಪಿ: 22
ಬಾಗಲಕೋಟೆ: 22
ಕೊಪ್ಪಳ : 19
ಬಳ್ಳಾರಿ: 17
ಧಾರವಾಡ :12
ಯಾದಗಿರಿ: 09
ವಿಜಯಪುರ: 07
ಕೊಡಗು : 06
ರಾಯಚೂರು: 04
ವಿಜಯನಗರ: 13
ಉತ್ತರ ಕನ್ನಡ: 02
Karnataka Revenue Department Recruitment 2024 Eligibility Details
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಕಂದಾಯ ಇಲಾಖೆ (Village Accountant) ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ದ್ವಿತೀಯ ಪಿಯುಸಿ ಅಥವಾ ತತ್ಸಮಾನ, ಮೂರು ವರ್ಷಗಳ ಡಿಪ್ಲೊಮ ಮತ್ತು ಎರಡು ವರ್ಷಗಳ ಐಟಿಐ ಕೋರ್ಸ್ ವಿದ್ಯಾರ್ಹತೆ ಪೂರೈಸಿರಬೇಕು.
ವಯೋಮಿತಿ:
KEA ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ಗರಿಷ್ಠ ವಯೋಮಿತಿ 35 ವರ್ಷಗಳು
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : ಗರಿಷ್ಠ ವಯೋಮಿತಿ 38 ವರ್ಷಗಳು
SC ಹಾಗೂ ST ಅಭ್ಯರ್ಥಿಗಳಿಗೆ: ಗರಿಷ್ಠ ವಯೋಮಿತಿ 40 ವರ್ಷಗಳು
ಪಾವತಿ ಶುಲ್ಕ:
ಸಾಮಾನ್ಯ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 750 ರೂ.
SC, ST Cat-I ಮಾಜಿ ಸೈನಿಕ & ವಿಕಲ ಚೇತನ ಅಭ್ಯರ್ಥಿಗಳು: 500 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: online
ಸರ್ಕಾರದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
Important Dates:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 19/09/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : 20/09/2024
ದನದ ಶೇಡ್ ನಿರ್ಮಾಣಕ್ಕೆ ಸರ್ಕಾರದಿಂದ 57, 000 ರೂ. ಸಹಾಯಧನ ಅರ್ಜಿ ಆಹ್ವಾನ!
Karnataka Revenue Department Recruitment Important Links:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ದಿನಾಂಕ ವಿಸ್ತಾರವಾದ ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಹುದ್ದೆಗಳನ್ನು ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | kandaya.karnataka.gov.in |