ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು (TET) 2024 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು 30 ಜೂನ್ 2024 ರಂದು ನಡೆಸಲಾಗಿತ್ತು. ಇದೀಗ ಶಿಕ್ಷಣ ಇಲಾಖೆಯ ವತಿಯಿಂದ (KAR TET Result) ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಕರ್ನಾಟಕ ಶಾಲಾ ಶಿಕ್ಷಣ ಮಂಡಳಿಯು (KARTET 2024) ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಜೂನ್ 30, 2024 ರಂದು ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪೇಪರ್ 1 ಸಾಮಾನ್ಯವಾಗಿ ಪ್ರಾಥಮಿಕ ಶಾಲೆಗಳಲ್ಲಿ (1 ರಿಂದ 5 ನೇ ತರಗತಿಗಳು) ಬೋಧಿಸಲು ಬಯಸುವ ಅಭ್ಯರ್ಥಿಗಳಿಗೆ. ಹಾಗೂ ಪೇಪರ್ 2 ಉನ್ನತ ಪ್ರಾಥಮಿಕ ಶಾಲೆಗಳಲ್ಲಿ (6 – 8 ನೇ ತರಗತಿ) ಶಾಲಾ ಶಿಕ್ಷಕರ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಕೆಳಗೆ ನೀಡಿರುವ ಲಿಂಕ್ ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ.
Karnataka TET Result 2024 Out Link:
ಫಲಿತಾಂಶ ನೋಡುವ ವಿಧಾನ:
- ಅಧಿಕೃತ ವೆಬ್‌ಸೈಟ್‌ಗೆ :karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಥವಾ ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
- ನಂತರ ಮುಖಪುಟಕ್ಕೆ” KARTET 2024 ಕ್ಲಿಕ್ ಮಾಡಿ.
- ನಂತರ ನಿಮ್ಮ ರೋಲ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- ವಿವರಗಳನ್ನು ನಮೂದಿಸಿದ ನಂತರ “Submit” ಬಟನ್ ಕ್ಲಿಕ್ ಮಾಡಿ.
- ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನಿಮ್ಮ ಸ್ಕೋರ್, ಅರ್ಹತಾ ಅಂಕಗಳನ್ನು ಮತ್ತು ಇತರ ಸಂಬಂಧಿತ ವಿವರಗಳನ್ನು ನೀವು ನೋಡಬಹುದು.
- ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
Karnataka TET Result 2024 Out Link ಪ್ರಮುಖ ಲಿಂಕ್‌ಗಳು:
ಫಲಿತಾಂಶ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnataka.gov.in
ಇತರೆ ಉದ್ಯೋಗ ಮಾಹಿತಿ: