KEA Recruitment 2025 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2,882 ಹುದ್ದೆಗಳ ನೇಮಕಾತಿ

WhatsApp Group Join Now
Telegram Group Join Now

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Recruitment 2025) ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳ/ ನಿಗಮ/ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಸದರಿ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 2,882

KEA Recruitment 2025

ಸಂಸ್ಥೆ ಹೆಸರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ

ಹುದ್ದೆಗಳ ಹೆಸರು : ಸಹಾಯಕರು, ಗ್ರಂಥಪಾಲಕರು, ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಕಿರಿಯ ಸಹಾಯಕ.

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ, ಇಂಜಿನಿಯರಿಂಗ್, ಲೈಬ್ರರಿ ಸೈನ್ಸ್ ಸ್ನಾತಕೋತ್ತರ ಪದವಿ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು.

ಸಂಸ್ಥೆ ಹೆಸರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆಗಳ ಹೆಸರು:
ಸಹಾಯಕ ಆಡಳಿತಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಸಹಾಯಕ ತಾಂತ್ರಿಕ ಶಿಲ್ಪಿ, ಸಹಾಯಕ ಸಂಚಾರ ವ್ಯವಸ್ಥಾಪಕ, ಸಹಾಯಕ ಸಂಚಾರ ನಿರೀಕ್ಷಕ.

ಶೈಕ್ಷಣಿಕ ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಕಾನೂನು ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿರಬೇಕು.

ಸಂಸ್ಥೆ ಹೆಸರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್.

ಹುದ್ದೆಗಳ ಹೆಸರು : ಅಧಿಕಾರಿ (ಮಾರುಕಟ್ಟೆ), ಕಿರಿಯ ಅಧಿಕಾರಿ (ಮಾರುಕಟ್ಟೆ), ಅಸಿಸ್ಟೆಂಟ್ ಆಪರೇಟರ್, ಅಧಿಕಾರಿ ಇತ್ಯಾದಿ ಹುದ್ದೆಗಳು ಖಾಲಿ ಇದು.

ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10 ನೇ ತರಗತಿ, ಐಟಿಐ, ಪಿಯುಸಿ ಪಿಯುಸಿ, ಯಾವುದೇ ಪದವಿ, ಬಿಇ, ಬಿ.ಟೆಕ್, ಸ್ನಾತಕೋತ್ತರ ಪದವಿ ಪಾಸಾಗಿರಬೇಕು.

ಸಂಸ್ಥೆ ಹೆಸರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆಗಳ ಹೆಸರು : ಸಹಾಯಕ ಲೆಕ್ಕಿಗ, ನಿರ್ವಾಹಕರು

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಹನ್ನೆರಡನೇ ತರಗತಿ, ಪದವಿ ಉತ್ತೀರ್ಣರಾಗಿರಬೇಕು.

ಸಂಸ್ಥೆ ಹೆಸರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಹುದ್ದೆಗಳ ಹೆಸರು : ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ.

ವಿದ್ಯಾರ್ಹತೆ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ ಪೂರ್ಣಗೊಳಿಸರಬೇಕು.

ಇಲಾಖೆ ಹೆಸರು : ಕೃಷಿ ಮಾರಾಟ ಇಲಾಖೆ

ಹುದ್ದೆ : ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಪ್ರಥಮ ದರ್ಜೆ ಸಹಾಯಕರು, ಮಾರುಕಟ್ಟೆ ಮೇಲ್ವಿಚಾರಕರು, ದ್ವಿತೀಯ ದರ್ಜೆ ಸಹಾಯಕರು, ಮಾರಾಟ ಸಹಾಯಕರು.

ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ, ಡಿಪ್ಲೊಮಾ ಹೊಂದಿರಬೇಕು.

ಇಲಾಖೆ ಹೆಸರು : ತಾಂತ್ರಿಕ ಶಿಕ್ಷಣ ಇಲಾಖೆ

ಹುದ್ದೆಗಳ ಹೆಸರು : ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು

KEA Recruitment 2025 ವಿದ್ಯಾರ್ಹತೆ:
ತಾಂತ್ರಿಕ ಶಿಕ್ಷಣ ಇಲಾಖೆ ನೇಮಕಾತಿ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ ಹೊಂದಿರಬೇಕು.

ಹುದ್ದೆಗಳ ಸಂಖ್ಯೆ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ: 44
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ: 750
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್: 38
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ: 1752
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ: 25
ಕೃಷಿ ಮಾರಾಟ ಇಲಾಖೆ: 180
ತಾಂತ್ರಿಕ ಶಿಕ್ಷಣ ಇಲಾಖೆ: 93

ಆಯ್ಕೆ ವಿಧಾನ:
ಈ ಮೇಲಿನ ಎಲ್ಲಾ ಸಂಸ್ಥೆಗಳು ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

KEA Recruitment 2025 ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ : ಜನವರಿ 01, 2025
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಅತಿ ಶೀಘ್ರದಲ್ಲೇ

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: cetonline.karnataka.gov.in

ಇದನ್ನೂ ಓದಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net