ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ | KHPT Recruitment 2024

WhatsApp Group Join Now
Telegram Group Join Now

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ಖಾಲಿ ಇರುವ ಸಮುದಾಯ ಸಂಯೋಜಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಗೆ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

KHPT Recruitment 2024

ಹುದ್ದೆಗಳ ಸಂಖ್ಯೆ: 15

ಉದ್ಯೋಗದ ಸ್ಥಳ: ಚಿರಾಂಗ್ , ಮುಜಾಫರ್‌ಪುರ, ಮೈಸೂರು

ಹುದ್ದೆ ಹೆಸರು: ಸಮುದಾಯ ಸಂಯೋಜಕರು

ವಿದ್ಯಾರ್ಹತೆ:
KHPT ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಅಧಿಸೂಚನೆ ಪ್ರಕಾರ ಹೊಂದಿರಬೇಕು.

ವೇತನ ಶ್ರೇಣಿ:
KHPT ಅಧಿಸೂಚನೆಯ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

KHPT Recruitment 2024 ಆಯ್ಕೆ ಪ್ರಕ್ರಿಯೆ:
ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 14 ಅಕ್ಟೋಬರ್‌ 2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಅಕ್ಟೋಬರ್ 2024

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: khpt.org

ಯುವಕ ಯುವತಿಯರಿಗೆ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ ಜೊತೆಗೆ ಊಟ ವಸತಿ ಉಚಿತ

ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಮಹಿಳೆಯರಿಗೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ ಯೋಜನೆಗೆ ಅರ್ಜಿ ಆಹ್ವಾನ

Leave a Comment